ವಿಮೋಚನಕಾಂಡ 15:4 - ಕನ್ನಡ ಸಮಕಾಲಿಕ ಅನುವಾದ4 ಅವರು ಫರೋಹನ ರಥಗಳನ್ನೂ, ಅವನ ಸ್ಯೆನ್ಯವನ್ನೂ ಸಮುದ್ರದಲ್ಲಿ ಅಲ್ಲಾಡಿಸಿ ಎಸೆದಿದ್ದಾರೆ. ಫರೋಹನ ಅತ್ಯುತ್ತಮ ಅಧಿಕಾರಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆತನು ಫರೋಹನ ರಥಗಳನ್ನೂ, ಸ್ಯೆನಿಕರನ್ನೂ ಸಮುದ್ರದಲ್ಲಿ ಕೆಡವಿಹಾಕಿದನು. ಫರೋಹನ ಶ್ರೇಷ್ಠ ವೀರರನ್ನು ಕೆಂಪುಸಮುದ್ರದಲ್ಲಿ ಮುಳುಗಿಸಿ ಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಫರೋಹನ ರಥಗಳನು, ಸೈನಿಕರನು ಕೆಡವಿಬಿಟ್ಟನಾತ ಕಡಲಲಿ ಫರೋಹನ ವೀರ ಶ್ರೇಷ್ಟರನು ಮುಳುಗಿಸಿಬಿಟ್ಟನಾತ ಕೆಂಪು ಸಮುದ್ರದಲಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆತನು ಫರೋಹನ ರಥಗಳನ್ನೂ ಸೈನಿಕರನ್ನೂ ಸಮುದ್ರದಲ್ಲಿ ಕೆಡವಿದನು; ಅವನ ಶ್ರೇಷ್ಠವೀರರನ್ನು ಕೆಂಪುಸಮುದ್ರದಲ್ಲಿ ಮುಳುಗಿಸಿಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆತನು ಫರೋಹನ ರಥಗಳನ್ನೂ ಸೈನಿಕರನ್ನೂ ಸಮುದ್ರದೊಳಗೆ ಕೆಡವಿದನು; ಫರೋಹನ ಮಹಾವೀರರನ್ನು ಕೆಂಪು ಸಮುದ್ರದಲ್ಲಿ ಮುಳುಗಿಸಿಬಿಟ್ಟನು. ಅಧ್ಯಾಯವನ್ನು ನೋಡಿ |