ವಿಮೋಚನಕಾಂಡ 16:19 - ಕನ್ನಡ ಸಮಕಾಲಿಕ ಅನುವಾದ19 ಮೋಶೆ ಅವರಿಗೆ, “ಇದನ್ನು ಯಾರೂ ಮರುದಿನದವರೆಗೆ ಇಟ್ಟುಕೊಳ್ಳಬಾರದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅದಲ್ಲದೆ ಮೋಶೆ ಅವರಿಗೆ, “ಇದನ್ನು ಯಾರೂ ಮರು ದಿನದವರೆಗೆ ಇಟ್ಟುಕೊಳ್ಳಬಾರದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇದಲ್ಲದೆ ಮೋಶೆ ಅವರಿಗೆ, “ಯಾರೂ ಇದನ್ನು ಮಾರನೆ ದಿನದ ತನಕ ಇಟ್ಟುಕೊಳ್ಳಕೂಡದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅದಲ್ಲದೆ ಮೋಶೆ ಅವರಿಗೆ - ಯಾರೂ ಇದನ್ನು ಮಾರಣೆ ದಿನದ ತನಕ ಇಟ್ಟುಕೊಳ್ಳಕೂಡದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಮೋಶೆಯು ಅವರಿಗೆ, “ಆಹಾರವನ್ನು ಮರುದಿನಕ್ಕಾಗಿ ಉಳಿಸಿಕೊಳ್ಳಬೇಡಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |