ವಿಮೋಚನಕಾಂಡ 16:30 - ಕನ್ನಡ ಸಮಕಾಲಿಕ ಅನುವಾದ30 ಹೀಗೆ ಜನರು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆದುದರಿಂದ ಏಳನೆಯ ದಿನದಲ್ಲಿ ಜನರು ಕೆಲಸವನ್ನು ಮಾಡದೆ ವಿಶ್ರಮಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆದುದರಿಂದ ಏಳನೆಯ ದಿನದಲ್ಲಿ ಜನರು ಕೆಲಸಮಾಡದೆ ವಿಶ್ರಮಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆದದರಿಂದ ಏಳನೆಯ ದಿನದಲ್ಲಿ ಜನರು ಕೆಲಸವನ್ನು ಮಾಡದೆ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆದ್ದರಿಂದ ಜನರು ಸಬ್ಬತ್ತಿನಲ್ಲಿ ವಿಶ್ರಮಿಸಿಕೊಂಡರು. ಅಧ್ಯಾಯವನ್ನು ನೋಡಿ |