ವಿಮೋಚನಕಾಂಡ 16:34 - ಕನ್ನಡ ಸಮಕಾಲಿಕ ಅನುವಾದ34 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮನ್ನವನ್ನು ಸಂರಕ್ಷಿಸುವುದಕ್ಕೆ ಸಾಕ್ಷಿಯಾಗಿ ಇಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ, ಆರೋನನು ಆಜ್ಞಾಶಾಸನ ಮಂಜೂಷದ ಪಕ್ಕದಲ್ಲಿ ಅದನ್ನು ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿ ಆಜ್ಞಾಶಾಸನ ಮಂಜೂಷದ ಮುಂದೆ ಅದನ್ನು ಇಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಆರೋನನು ಮಾಡಿ ಆಜ್ಞಾಶಾಸನ ಮಂಜೂಷದ ಮುಂದೆ ಅದನ್ನು ಇಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 (ನಂತರ ಆರೋನನು, ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಮಾಡಿದನು. ಆರೋನನು ಮನ್ನದ ಭರಣಿಯನ್ನು ಒಡಂಬಡಿಕೆಯ ಮುಂದುಗಡೆಯಲ್ಲಿ ಇಟ್ಟನು.) ಅಧ್ಯಾಯವನ್ನು ನೋಡಿ |