ವಿಮೋಚನಕಾಂಡ 17:15 - ಕನ್ನಡ ಸಮಕಾಲಿಕ ಅನುವಾದ15 ಇದಾದ ಮೇಲೆ ಮೋಶೆ ಬಲಿಪೀಠವನ್ನು ಕಟ್ಟಿ, ಅದಕ್ಕೆ “ಯೆಹೋವ ನಿಸ್ಸೀ,” ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ಸ್ಥಳದಲ್ಲಿ ಮೋಶೆಯು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಯೆಹೋವ ನಿಸ್ಸಿ” ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆ ಸ್ಥಳದಲ್ಲಿ ಮೋಶೆ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ, ‘ಯಾವ್ವೆನಿಸ್ಸಿ’ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ಸ್ಥಳದಲ್ಲಿ ಮೋಶೆಯು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಯೆಹೋವ ನಿಸ್ಸಿ ಎಂದು ಹೆಸರಿಟ್ಟು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆಗ ಮೋಶೆಯು ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಮೋಶೆಯು ಯಜ್ಞವೇದಿಕೆಗೆ, “ಯೆಹೋವನು ನನ್ನ ಧ್ವಜ” ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿ |