ವಿಮೋಚನಕಾಂಡ 2:2 - ಕನ್ನಡ ಸಮಕಾಲಿಕ ಅನುವಾದ2 ಆ ಸ್ತ್ರೀಯು ಗರ್ಭಧರಿಸಿ, ಗಂಡು ಮಗುವನ್ನು ಹೆತ್ತಳು. ಅದು ಸುಂದರವಾಗಿದ್ದುದರಿಂದ ಮೂರು ತಿಂಗಳು ಬಚ್ಚಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಕೆಯು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದು ಸುಂದರವಾದ ಕೂಸೆಂದು ತಿಳಿದು ಮೂರು ತಿಂಗಳು ಅದನ್ನು ಬಚ್ಚಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಕೆ ಗರ್ಭಿಣಿಯಾಗಿ ಒಂದು ಗಂಡುಮಗುವನ್ನು ಹೆತ್ತಳು. ಅದು ಅತಿ ಚೆಲುವಾದ ಕೂಸೆಂದು ತಿಳಿದು ಮೂರು ತಿಂಗಳು ಬಚ್ಚಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಕೆ ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತು ಅದು ಚೆಲುವಾದ ಕೂಸೆಂದು ತಿಳಿದು ಮೂರು ತಿಂಗಳು ಬಚ್ಚಿಟ್ಟಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆ ಸ್ತ್ರೀಯು ಗರ್ಭಿಣಿಯಾಗಿ ಗಂಡುಮಗುವಿಗೆ ಜನ್ಮವಿತ್ತಳು. ಮಗುವು ಸುಂದರವಾಗಿತ್ತು. ಆಕೆ ಮೂರು ತಿಂಗಳವರೆಗೆ ಆ ಮಗುವನ್ನು ಬಚ್ಚಿಟ್ಟಳು. ಅಧ್ಯಾಯವನ್ನು ನೋಡಿ |