ವಿಮೋಚನಕಾಂಡ 20:16 - ಕನ್ನಡ ಸಮಕಾಲಿಕ ಅನುವಾದ16 ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ನೀವು ಬೇರೆಯವರ ಮೇಲೆ ಸುಳ್ಳುಸಾಕ್ಷಿ ಹೇಳಬಾರದು. ಅಧ್ಯಾಯವನ್ನು ನೋಡಿ |
ಪ್ರಿಯರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತೀರ್ಪುಮಾಡಿದರೆ ಅವನು ದೇವರ ನಿಯಮದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ, ನಿಯಮವನ್ನೇ ತೀರ್ಪುಮಾಡಿದ ಹಾಗಾಗುವುದು. ಆದರೆ ನೀನು ದೇವರ ನಿಯಮವನ್ನೇ ತೀರ್ಪುಮಾಡಿದರೆ ನೀನು ಅನುಸರಿಸುವವನಾಗಿರದೆ ನ್ಯಾಯಾಧಿಪತಿಯೆನಿಸಿಕೊಳ್ಳುವಿ.