ವಿಮೋಚನಕಾಂಡ 20:18 - ಕನ್ನಡ ಸಮಕಾಲಿಕ ಅನುವಾದ18 ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟದಲ್ಲಿ ಹೊಗೆ ಹಾಯುವುದನ್ನೂ ನೋಡಿದರು. ಜನರು ಅದನ್ನು ನೋಡಿ ನಡುಗುತ್ತಾ ದೂರಹೋಗಿ ನಿಂತುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆ ಗುಡುಗು, ಮಿಂಚು, ತುತ್ತೂರಿಯ ಧ್ವನಿ, ಹಾಗೂ ಬೆಟ್ಟದಿಂದ ಹೊರಬರುತ್ತಿದ್ದ ಹೊಗೆಯನ್ನು ಜನರೆಲ್ಲರೂ ನೋಡಿ, ನಡುಗುತ್ತಾ ದೂರದಲ್ಲಿ ನಿಂತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆ ಗುಡುಗು ಮಿಂಚನ್ನು, ತುತೂರಿ ಧ್ವನಿಯನ್ನು ಹಾಗು ಬೆಟ್ಟದಿಂದ ಹೊರಡುತ್ತಿದ್ದ ಹೊಗೆಯನ್ನು ಜನರೆಲ್ಲರು ನೋಡಿದರು. ನೋಡಿ ನಡುಗುತ್ತಾ ದೂರದಲ್ಲೇ ನಿಂತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆ ಗುಡುಗುವಿುಂಚುಗಳನ್ನೂ ತುತೂರಿ ಧ್ವನಿಯಾಗುತ್ತಿರುವದನ್ನೂ ಬೆಟ್ಟದಿಂದ ಹೊಗೆ ಹೊರಡುವದನ್ನೂ ಜನರೆಲ್ಲರು ನೋಡಿ ನಡುಗುತ್ತಾ ದೂರದಲ್ಲಿ ನಿಂತುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಗ ಅಲ್ಲಿದ್ದ ಜನರು ಗುಡುಗಿನ ಧ್ವನಿಯನ್ನು ಕೇಳಿದರು; ಬೆಟ್ಟದ ಮೇಲೆ ಮಿಂಚುಗಳನ್ನು ನೋಡಿದರು; ಹೊಗೆಯು ಬೆಟ್ಟದಿಂದ ಏರುವುದನ್ನು ಕಂಡರು. ಅವರೆಲ್ಲರೂ ಭಯದಿಂದ ನಡುಗಿದರು; ಬೆಟ್ಟದಿಂದ ದೂರದಲ್ಲಿದ್ದುಕೊಂಡು ಅವುಗಳನ್ನೆಲ್ಲಾ ಗಮನಿಸಿದರು. ಅಧ್ಯಾಯವನ್ನು ನೋಡಿ |