ವಿಮೋಚನಕಾಂಡ 20:21 - ಕನ್ನಡ ಸಮಕಾಲಿಕ ಅನುವಾದ21 ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಜನರು ದೂರದಲ್ಲಿ ನಿಂತಿದ್ದರು. ಮೋಶೆಯು ದೇವರಿರುವ ಆ ಕಾರ್ಗತ್ತಲಿನ ಸಮೀಪಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಮೋಶೆಯೊಬ್ಬನೇ ದೇವರಿದ್ದ ಕಾರ್ಮುಗಿಲನ್ನು ಸಮೀಪಿಸಿದ್ದನು. ಜನರು ದೂರದಲ್ಲೇ ನಿಂತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಜನರು ದೂರದಲ್ಲಿ ನಿಂತಿದ್ದರು; ಮೋಶೆಯೋ ದೇವರಿರುವ ಆ ಕಾರ್ಗತ್ತಲಿನ ಸಮೀಪಕ್ಕೆ ಸೇರಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ದೇವರ ಸನ್ನಿಧಾನಕ್ಕೆ ಹೋಗಲು ಮೋಶೆಯು ಕಾರ್ಮುಗಿಲಿನೊಳಗೆ ಹೋದಾಗ, ಜನರು ಬೆಟ್ಟದಿಂದ ದೂರ ನಿಂತುಕೊಂಡರು. ಅಧ್ಯಾಯವನ್ನು ನೋಡಿ |