ವಿಮೋಚನಕಾಂಡ 21:10 - ಕನ್ನಡ ಸಮಕಾಲಿಕ ಅನುವಾದ10 ಒಂದು ವೇಳೆ ಅವನು ಇನ್ನೊಬ್ಬಳನ್ನು ಮದುವೆಯಾದರೆ, ಮೊದಲನೆಯವಳಿಗೆ ಅನ್ನ, ವಸ್ತ್ರ, ದಾಂಪತ್ಯದ ಹಕ್ಕನ್ನು ಕಡಿಮೆ ಮಾಡಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯಜಮಾನನು ಇನ್ನೊಬ್ಬಳನ್ನು ಮದುವೆಯಾದರೆ ಮೊದಲನೆಯವಳಿಗೆ ಅನ್ನ, ವಸ್ತ್ರ, ದಾಂಪತ್ಯದ ಹಕ್ಕುಗಳನ್ನು ಕಡಿಮೆಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಯಜಮಾನ ಇನ್ನೊಬ್ಬಳನ್ನು ಸೇರಿಸಿಕೊಂಡರೂ ಮೊದಲನೆಯವಳಿಗೆ ಅನ್ನ, ಬಟ್ಟೆ, ದಾಂಪತ್ಯದ ಹಕ್ಕುಗಳನ್ನು ಕಡಿಮೆ ಮಾಡಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯಜಮಾನನು ಇನ್ನೊಬ್ಬಳನ್ನು ಸೇರಿಸಿಕೊಂಡರೂ ಮೊದಲನೆಯವಳಿಗೆ ಅನ್ನವಸ್ತ್ರ ಸಹವಾಸಗಳನ್ನು ಕಡಿಮೆಮಾಡಕೂಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಯಜಮಾನನು ಇನ್ನೊಬ್ಬ ಸ್ತ್ರೀಯನ್ನು ಮದುವೆಯಾದರೆ, ಅವನು ತನ್ನ ಮೊದಲನೆಯ ಹೆಂಡತಿಗೆ ಅವನು ಕೊಡುವ ಆಹಾರ ಅಥವಾ ಬಟ್ಟೆಬರೆಗಳಲ್ಲಿ ಏನೂ ಕಡಿಮೆ ಮಾಡಬಾರದು; ಮದುವೆಯ ಮೂಲಕ ಆಕೆಯು ಯಾವ್ಯಾವ ವಸ್ತುಗಳನ್ನು ಹೊಂದಲು ಹಕ್ಕು ಪಡೆದಿರುತ್ತಾಳೊ ಅವೆಲ್ಲವನ್ನು ಅವನು ಆಕೆಗೆ ಕೊಡಬೇಕು. ಅಧ್ಯಾಯವನ್ನು ನೋಡಿ |