ವಿಮೋಚನಕಾಂಡ 21:15 - ಕನ್ನಡ ಸಮಕಾಲಿಕ ಅನುವಾದ15 “ತಂದೆತಾಯಿಗಳನ್ನು ಹೊಡೆಯುವವನು ಖಂಡಿತವಾಗಿ ಮರಣದಂಡನೆ ಹೊಂದಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯಾರಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಹೊಡೆದರೆ ಖಂಡಿತವಾಗಿ ಅವನು ಸಾಯಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ತಂದೆಯನ್ನಾಗಲಿ, ತಾಯಿಯನ್ನಾಗಲಿ ಹೊಡೆದವನಿಗೆ ಮರಣ ದಂಡನೆ ಆಗಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ತಂದೆಯನ್ನಾಗಲಿ ತಾಯಿಯನ್ನಾಗಲಿ ಹೊಡೆದವನಿಗೆ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ತಂದೆಯನ್ನಾಗಲಿ ತಾಯಿಯನ್ನಾಗಲಿ ಹೊಡೆಯುವವನನ್ನು ಕೊಲ್ಲಬೇಕು. ಅಧ್ಯಾಯವನ್ನು ನೋಡಿ |