ವಿಮೋಚನಕಾಂಡ 21:16 - ಕನ್ನಡ ಸಮಕಾಲಿಕ ಅನುವಾದ16 “ಒಬ್ಬನು ಮತ್ತೊಬ್ಬನನ್ನು ಅಪಹರಿಸಿಕೊಂಡು ಹೋಗಿ ಮಾರಿದರೆ, ಇಲ್ಲವೆ ಅವನು ಬಂಧನಕ್ಕೊಳಗಾದಾಗ ಅಪಹರಿಸಲಾದವನು ಅವನೊಂದಿಗಿದ್ದರೆ, ಅವನನ್ನು ಮರಣದಂಡನೆಗೆ ಗುರಿಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯಾರಾದರೂ ಒಬ್ಬ ಮನುಷ್ಯನನ್ನು ಅಪಹರಿಸಿಕೊಂಡು ಹೋಗಿ ಮಾರಿದರೆ ಅಥವಾ ಅವನು ಬಂಧಿಸಲ್ಪಟ್ಟಾಗ, ಅಪಹರಿಸಲ್ಪಟ್ಟವನು ಅವನೊಂದಿಗಿದ್ದರೆ ಅವನಿಗೆ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಒಬ್ಬನು ಮತ್ತೊಬ್ಬನನ್ನು ಕದ್ದೊಯ್ದು ಅವನನ್ನು ಮಾರಿದ್ದರೂ ಅಥವಾ ತನ್ನಲ್ಲೇ ಖೈದಿಯಾಗಿಟ್ಟುಕೊಂಡಿದ್ದರೂ ಅಂಥವನಿಗೆ ಮರಣ ದಂಡನೆಯಾಗಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಮನುಷ್ಯನನ್ನು ಕದ್ದವನಿಗೆ ಅವನನ್ನು ಮಾರಿದರೂ ತನ್ನಲ್ಲಿಯೇ ಇಟ್ಟುಕೊಂಡರೂ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಯಾವನಾದರೂ ಮತ್ತೊಬ್ಬನನ್ನು ಕದ್ದು ಗುಲಾಮನನ್ನಾಗಿ ಮಾರಿದರೆ ಅಥವಾ ತನ್ನ ಗುಲಾಮನನ್ನಾಗಿ ಮಾಡಿಕೊಂಡರೆ ಅವನಿಗೆ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿ |