ವಿಮೋಚನಕಾಂಡ 21:17 - ಕನ್ನಡ ಸಮಕಾಲಿಕ ಅನುವಾದ17 “ತಂದೆಗಾದರೂ ತಾಯಿಗಾದರೂ ಶಾಪಕೊಟ್ಟವನು ಖಂಡಿತವಾಗಿ ಸಾಯಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವವನಿಗೆ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ತಂದೆಯನ್ನಾಗಲಿ, ತಾಯಿಯನ್ನಾಗಲಿ ಶಪಿಸುವವನಿಗೆ ಮರಣ ದಂಡನೆ ಆಗಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವವನನ್ನೂ ಕೊಲ್ಲಬೇಕು. ಅಧ್ಯಾಯವನ್ನು ನೋಡಿ |