Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:23 - ಕನ್ನಡ ಸಮಕಾಲಿಕ ಅನುವಾದ

23 ಬೇರೆ ಹಾನಿಯಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರಾಣವನ್ನು, ಕಣ್ಣಿಗೆ ಕಣ್ಣನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಬೇರೆ ಹಾನಿಯಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಬೇರೆ ಹಾನಿಯಾದ ಪಕ್ಷಕ್ಕೆ ಪ್ರಾಣಕ್ಕೆ ಪ್ರತಿಯಾಗಿ ಪ್ರಾಣ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಬೇರೆ ಹಾನಿಯಾದ ಪಕ್ಷಕ್ಕೆ ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು ಕೊಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಆ ಸ್ತ್ರೀಯು ತೀರಿಕೊಂಡರೆ ಅದಕ್ಕೆ ಕಾರಣನಾದವನಿಗೆ ಮರಣದಂಡನೆಯಾಗಬೇಕು. ನೀವು ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು ಕೊಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:23
4 ತಿಳಿವುಗಳ ಹೋಲಿಕೆ  

ನೀವು ಅಂಥವರಿಗೆ ಕರುಣೆ ತೋರಿಸಬಾರದು, ಪ್ರಾಣಕ್ಕೆ ಪ್ರತಿಯಾಗಿ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಪ್ರತಿಯಾಗಿ ಕಾಲನ್ನು ಅವನಿಂದ ತೆಗೆದುಬಿಡಬೇಕು.


“ ‘ಸಾಯತಕ್ಕ ಕೊಲೆಪಾತಕನ ಪ್ರಾಣಕ್ಕೋಸ್ಕರ ಈಡನ್ನು ತೆಗೆದುಕೊಳ್ಳಬೇಡಿರಿ. ಏಕೆಂದರೆ ಅವನು ನಿಜವಾಗಿಯೂ ಸಾಯಬೇಕು.


ಯಾರಾದರೂ ತಮ್ಮ ನೆರೆಯವನಿಗೆ ಊನವಾಗುವಂತೆ ಮಾಡಿದರೆ, ಅವರು ಮಾಡಿದಂತೆಯೇ ಅವರಿಗೆ ಮಾಡಬೇಕು.


ಮುರಿತಕ್ಕೆ ಮುರಿತ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಅವರು ಒಬ್ಬರಿಗೆ ಊನ ಮಾಡಿದ ಹಾಗೆಯೇ ಅವರಿಗೂ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು