Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:25 - ಕನ್ನಡ ಸಮಕಾಲಿಕ ಅನುವಾದ

25 ಸುಟ್ಟ ಗಾಯಕ್ಕೆ ಸುಟ್ಟಗಾಯವನ್ನು, ಕಡಿದ ಗಾಯಕ್ಕೆ ಕಡಿದ ಗಾಯವನ್ನು, ಹೊಡೆದ ಗಾಯಕ್ಕೆ ಹೊಡೆದು ಗಾಯವನ್ನು ನೀನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಬರೆಗೆ ಬರೆಯನ್ನು, ಗಾಯಕ್ಕೆ ಗಾಯವನ್ನು, ಏಟಿಗೆ ಏಟನ್ನು ಪ್ರತಿಯಾಗಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಬರೆಗೆ ಬರೆ, ಗಾಯಕ್ಕೆ ಗಾಯ, ಏಟಿಗೆ ಏಟು ಈ ಮೇರೆಗೆ ಪ್ರತಿದಂಡನೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಈ ಮೇರೆಗೆ ಪ್ರತಿದಂಡನೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಬರೆಗೆ ಪ್ರತಿಯಾಗಿ ಬರೆ, ಗಾಯಕ್ಕೆ ಪ್ರತಿಯಾಗಿ ಗಾಯ, ಏಟಿಗೆ ಪ್ರತಿಯಾಗಿ ಏಟು, ಈ ಮೇರೆಗೆ ಪ್ರತಿದಂಡನೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:25
4 ತಿಳಿವುಗಳ ಹೋಲಿಕೆ  

ಹಲ್ಲಿಗೆ ಹಲ್ಲು, ಕೈಗೆ ಕೈಯನ್ನು, ಕಾಲಿಗೆ ಕಾಲನ್ನು,


“ಒಬ್ಬನು ದಾಸನ ಕಣ್ಣನ್ನು ಇಲ್ಲವೆ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ, ಆ ಕಣ್ಣಿಗೋಸ್ಕರ ಅವರನ್ನು ಅವನು ಬಿಡುಗಡೆ ಮಾಡಿ ಕಳುಹಿಸಲಿ.


ಯಾರಾದರೂ ತಮ್ಮ ನೆರೆಯವನಿಗೆ ಊನವಾಗುವಂತೆ ಮಾಡಿದರೆ, ಅವರು ಮಾಡಿದಂತೆಯೇ ಅವರಿಗೆ ಮಾಡಬೇಕು.


ನೀವು ಅಂಥವರಿಗೆ ಕರುಣೆ ತೋರಿಸಬಾರದು, ಪ್ರಾಣಕ್ಕೆ ಪ್ರತಿಯಾಗಿ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಪ್ರತಿಯಾಗಿ ಕಾಲನ್ನು ಅವನಿಂದ ತೆಗೆದುಬಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು