Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:27 - ಕನ್ನಡ ಸಮಕಾಲಿಕ ಅನುವಾದ

27 ಒಬ್ಬನು ದಾಸನ ಹಲ್ಲನ್ನು, ಇಲ್ಲವೆ ದಾಸಿಯ ಹಲ್ಲನ್ನು ಉದುರಿಸಿದರೆ, ಹಲ್ಲಿಗೋಸ್ಕರ ಅವರನ್ನು ಬಿಡುಗಡೆ ಮಾಡಿ ಕಳುಹಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಒಬ್ಬನು ದಾಸನ ಅಥವಾ ದಾಸಿಯ ಹಲ್ಲನ್ನು ಉದುರಿಸಿದರೆ ಹಲ್ಲಿಗೆ ಈಡಾಗಿ ಅವರನ್ನು ಬಿಡುಗಡೆಮಾಡಿ ಕಳುಹಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ದಾಸನ ಅಥವಾ ದಾಸಿಯ ಹಲ್ಲನ್ನು ಹೊಡೆದು ಉದುರಿಸಿದರೆ ಅದಕ್ಕೆ ಈಡಾಗಿ ಆ ದಾಸನನ್ನು ಅಥವಾ ದಾಸಿಯನ್ನು ಬಿಡುಗಡೆಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ದಾಸನ ಅಥವಾ ದಾಸಿಯ ಹಲ್ಲನ್ನು ಉದುರಬಡಿದರೆ ಅದಕ್ಕಾಗಿ ಆ ದಾಸನನ್ನು ಬಿಡುಗಡೆಯಾಗಿ ಹೋಗಗೊಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯಜಮಾನನು ಗುಲಾಮನ ಬಾಯಿಗೆ ಹೊಡೆದದ್ದರಿಂದ, ಗುಲಾಮನು ತನ್ನ ಹಲ್ಲನ್ನು ಕಳೆದುಕೊಂಡರೆ, ಆ ಗುಲಾಮನ ಹಲ್ಲು ಅವನ ಬಿಡುಗಡೆಗೆ ಕೊಟ್ಟ ಹಣವಾಗಿದೆ. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿ ಇದೇ ನಿಯಮವು ಅನ್ವಯಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:27
2 ತಿಳಿವುಗಳ ಹೋಲಿಕೆ  

“ಒಬ್ಬನು ದಾಸನ ಕಣ್ಣನ್ನು ಇಲ್ಲವೆ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ, ಆ ಕಣ್ಣಿಗೋಸ್ಕರ ಅವರನ್ನು ಅವನು ಬಿಡುಗಡೆ ಮಾಡಿ ಕಳುಹಿಸಲಿ.


“ಯಾವುದಾದರೂ ಒಂದು ಎತ್ತು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಹಾಯ್ದು ಕೊಂದರೆ, ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು. ಅದರ ಮಾಂಸವನ್ನು ತಿನ್ನಬಾರದು. ಆ ಎತ್ತಿನ ಯಜಮಾನನು ನಿರಪರಾಧಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು