ವಿಮೋಚನಕಾಂಡ 21:31 - ಕನ್ನಡ ಸಮಕಾಲಿಕ ಅನುವಾದ31 ಅದು ಮಗನನ್ನು ಹಾಯ್ದಿದ್ದರೂ, ಮಗಳನ್ನು ಹಾಯ್ದಿದ್ದರೂ ಈ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆ ಎತ್ತು ಮಗನನ್ನಾಗಲಿ ಅಥವಾ ಮಗಳನ್ನಾಗಲಿ ತಿವಿದರೆ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆ ಎತ್ತಿನಿಂದ ತಿವಿಸಿಕೊಂಡು ಸತ್ತವನು ಹುಡುಗನಾಗಿದ್ದರೂ ಹುಡುಗಿಯಾಗಿದ್ದರೂ ಇದೇ ನಿಯಮಕ್ಕನುಸಾರ ತೀರ್ಮಾನಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆ ಎತ್ತಿನಿಂದ ತಿವಿಸಿಕೊಂಡು ಸತ್ತವನು ಹುಡುಗನಾದರೆ ಅಥವಾ ಹುಡುಗಿಯಾದರೆ ಇದೇ ರೀತಿಯಾಗಿ ನ್ಯಾಯಾಧಿಪತಿಗಳು ತೀರ್ಮಾನಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 “ಎತ್ತು ಒಬ್ಬನ ಮಗನನ್ನಾಗಲಿ ಅಥಲಾ ಮಗಳನ್ನಾಗಲಿ ಕೊಂದರೆ ಇದೇ ನಿಯಮವನ್ನು ಪಾಲಿಸಬೇಕು. ಅಧ್ಯಾಯವನ್ನು ನೋಡಿ |