Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:32 - ಕನ್ನಡ ಸಮಕಾಲಿಕ ಅನುವಾದ

32 ದಾಸನನ್ನಾದರೂ, ದಾಸಿಯನ್ನಾದರೂ ಎತ್ತು ಹಾಯ್ದರೆ, ದಾಸನ, ದಾಸಿಯ ಯಜಮಾನನಿಗೆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಕೊಡಬೇಕು ಮತ್ತು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ದಾಸನನ್ನಾದರೂ ಅಥವಾ ದಾಸಿಯನ್ನಾದರೂ ಎತ್ತು ತಿವಿದರೆ ದಾಸನ ಅಥವಾ ದಾಸಿಯ ಯಜಮಾನನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ಕೊಡಬೇಕು, ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ತಿವಿಸಿಕೊಂಡು ಸತ್ತವರು ದಾಸದಾಸಿಯರಾಗಿದ್ದರೆ ಅವರ ಯಜಮಾನನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ಈಡುಕೊಡಿಸಬೇಕು ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ತಿವಿಸಿಕೊಂಡು ಸತ್ತವನು ದಾಸನು ಅಥವಾ ದಾಸಿಯು ಆಗಿದ್ದ ಪಕ್ಷಕ್ಕೆ ಅವರ ಯಜಮಾನನಿಗೆ ಮೂವತ್ತು ರೂಪಾಯಿ ಈಡುಕೊಡಿಸಬೇಕು, ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದರೆ ಎತ್ತು ಗುಲಾಮನನ್ನು ಕೊಂದರೆ, ಆಗ ಆ ಪಶುವಿನ ಮಾಲೀಕನು ಗುಲಾಮನ ಯಜಮಾನನಿಗೆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಕೊಡಬೇಕು ಮತ್ತು ಎತ್ತನ್ನು ಕಲ್ಲುಗಳಿಂದ ಹೊಡೆದು ಕೊಲ್ಲಬೇಕು. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿ ಇದೇ ನಿಯಮವನ್ನು ಪಾಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:32
9 ತಿಳಿವುಗಳ ಹೋಲಿಕೆ  

“ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ?” ಎಂದನು. ಆಗ ಅವರು ಅವನಿಗೆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಎಣಿಸಿ ಕೊಟ್ಟರು.


ತಮ್ಮನ್ನು ತಾವೇ ಬರಿದುಮಾಡಿಕೊಂಡು ಗುಲಾಮನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದರು.


ಈ ಪ್ರಕಾರ ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ, ಅವರು ಯೋಸೇಫನನ್ನು ಗುಂಡಿಯಿಂದ ಮೇಲೆತ್ತಿ, ಇಷ್ಮಾಯೇಲರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು. ಅವರು ಯೋಸೇಫನನ್ನು ಈಜಿಪ್ಟಿಗೆ ಕರೆದುಕೊಂಡು ಹೋದರು.


ಅದು ಮಗನನ್ನು ಹಾಯ್ದಿದ್ದರೂ, ಮಗಳನ್ನು ಹಾಯ್ದಿದ್ದರೂ ಈ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು.


“ಗುಂಡಿಯನ್ನು ಅಗೆದವನು ಅದನ್ನು ಮುಚ್ಚದೆ ಇದ್ದುದರಿಂದ ಎತ್ತಾದರೂ ಕತ್ತೆಯಾದರೂ ಆ ಗುಂಡಿಯಲ್ಲಿ ಬಿದ್ದು ಸತ್ತರೆ,


ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು, ಅವನಿಗೆ ಹದಿನೇಳು ಬೆಳ್ಳಿನಾಣ್ಯ ತೂಕಮಾಡಿ ಕ್ರಯಕೊಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು