ವಿಮೋಚನಕಾಂಡ 21:35 - ಕನ್ನಡ ಸಮಕಾಲಿಕ ಅನುವಾದ35 “ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದು ಕೊಂದರೆ, ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನೂ, ಸತ್ತ ಎತ್ತನ್ನೂ ಸರಿಯಾಗಿ ಇಬ್ಬರೂ ಪಾಲುಮಾಡಿಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದು ಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಕೊಡಬೇಕು. ಸತ್ತ ಎತ್ತನ್ನೂ ಇಬ್ಬರೂ ಸಮವಾಗಿ ಹಂಚಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ತಿವಿದುಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಸಮವಾಗಿ ಹಂಚಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾದು ಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಸಮವಾಗಿ ಹಂಚಬೇಕು. ಸತ್ತ ಎತ್ತನ್ನು ಸಮವಾಗಿ ಹಂಚಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 “ಒಬ್ಬನ ಎತ್ತು ಇನ್ನೊಬ್ಬನ ಎತ್ತನ್ನು ಹಾದು ಕೊಂದರೆ ಆಗ ಜೀವಂತವಾಗಿರುವ ಎತ್ತನ್ನು ಮಾರಬೇಕು. ಆ ಎತ್ತನ್ನು ಮಾರಿದ್ದರಿಂದ ಬಂದ ಹಣವನ್ನು ಸಮವಾಗಿ ಹಂಚಿಕೊಳ್ಳಬೇಕು. ಕೊಲ್ಲಲ್ಪಟ್ಟ ಎತ್ತನ್ನು ಸಮವಾಗಿ ಹಂಚಿಕೊಳ್ಳಬೇಕು. ಅಧ್ಯಾಯವನ್ನು ನೋಡಿ |