Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:9 - ಕನ್ನಡ ಸಮಕಾಲಿಕ ಅನುವಾದ

9 ಒಂದು ವೇಳೆ ಅವನು ತನ್ನ ಮಗನಿಗೆ ಅವಳನ್ನು ನಿಶ್ಚಯ ಮಾಡಿದರೆ, ಹೆಣ್ಣು ಮಕ್ಕಳ ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಒಂದು ವೇಳೆ ಅವನು ತನ್ನ ಮಗನಿಗೆ ಅವಳನ್ನು ನಿಶ್ಚಯ ಮಾಡಿಕೊಂಡರೆ ಮಗಳಂತೆ ಆಕೆಯನ್ನು ನೋಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವನು ಅವಳನ್ನು ತನ್ನ ಮಗನಿಗೆ ಗೊತ್ತುಮಾಡಿಕೊಂಡರೆ ಅವಳನ್ನು ಸೊಸೆಯಂತೆ ಭಾವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನು ತನ್ನ ಮಗನಿಗೆ ಅವಳನ್ನು ಗೊತ್ತುಮಾಡಿಕೊಂಡರೆ ಸೊಸೆಯಂತೆ ಭಾವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯಜಮಾನನು ಗುಲಾಮಳನ್ನು ತನ್ನ ಸ್ವಂತ ಮಗನಿಗೆ ಮದುವೆ ಮಾಡಿಸುವುದಾಗಿ ವಾಗ್ದಾನ ಮಾಡಿದರೆ, ಅವಳನ್ನು ಗುಲಾಮಳನ್ನಾಗಿ ನೋಡಿಕೊಳ್ಳದೆ ಸೊಸೆಯಾಗಿ ನೋಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:9
2 ತಿಳಿವುಗಳ ಹೋಲಿಕೆ  

ಅವಳನ್ನು ನಿಶ್ಚಯಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಅವಳು ಮೆಚ್ಚಿಕೆಯಾಗದೆ ಹೋದರೆ, ಆಗ ಅವಳು ಬಿಡುಗಡೆಯಾಗುವಂತೆ ಮಾಡಲಿ. ಅವನು ಅವಳನ್ನು ವಂಚಿಸಿದ್ದರಿಂದ ಯೆಹೂದ್ಯರಲ್ಲದವರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ.


ಒಂದು ವೇಳೆ ಅವನು ಇನ್ನೊಬ್ಬಳನ್ನು ಮದುವೆಯಾದರೆ, ಮೊದಲನೆಯವಳಿಗೆ ಅನ್ನ, ವಸ್ತ್ರ, ದಾಂಪತ್ಯದ ಹಕ್ಕನ್ನು ಕಡಿಮೆ ಮಾಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು