ವಿಮೋಚನಕಾಂಡ 22:8 - ಕನ್ನಡ ಸಮಕಾಲಿಕ ಅನುವಾದ8 ಕಳ್ಳನು ಸಿಕ್ಕದೆ ಹೋದರೆ ಮನೆಯ ಯಜಮಾನನು ತನ್ನ ನೆರೆಯವನ ವಸ್ತುಗಳನ್ನು ಅವನು ಮುಟ್ಟಲಿಲ್ಲವೆಂದು ವಿಚಾರಿಸುವುದಕ್ಕೆ ದೇವರ ಸನ್ನಿಧಿಯಲ್ಲಿ ಅವನನ್ನು ಹಾಜರುಪಡಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕಳ್ಳನು ಸಿಕ್ಕದೇ ಹೋದರೆ ಆ ಮನೆಯ ಯಜಮಾನನು ತಾನೇ ಆ ಒಡವೆಗಳನ್ನು ಕದ್ದನೋ ಇಲ್ಲವೋ ಎಂಬುದನ್ನು ದೃಢಪಡಿಸುವುದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕಳ್ಳನು ಸಿಕ್ಕದೆ ಹೋದರೆ ಆ ಮನೆಯ ಯಜಮಾನ ತಾನೇ ಆ ಒಡವೆಗಳನ್ನು ಕದ್ದನೋ ಇಲ್ಲವೋ ಎಂಬುದನ್ನು ನಿಶ್ಚಯಿಸುವುದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಕಳ್ಳನು ಸಿಕ್ಕದೆಹೋದರೆ ಆ ಮನೆಯ ಯಜಮಾನನು ತಾನೇ ಆ ಒಡವೆಗಳನ್ನು ಕದ್ದನೋ ಏನೋ ಎಂಬದನ್ನು ನಿಶ್ಚಯಿಸುವದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ನೀವು ಕಳ್ಳನನ್ನು ಕಂಡುಹಿಡಿಯಲಾಗದಿದ್ದರೆ, ಆ ಮನೆಯ ಮಾಲೀಕನು ತಪ್ಪಿತಸ್ಧನಾಗಿದ್ದಾನೋ ಇಲ್ಲವೋ ಎಂದು ದೇವರು ನಿರ್ಣಯಿಸುವನು. ಮನೆಯ ಮಾಲೀಕನು ದೇವರ ಸನ್ನಿಧಿಗೆ ಹೋಗಬೇಕು. ಅವನು ಕದ್ದಿದ್ದಾನೋ ಇಲ್ಲವೋ ಎಂದು ದೇವರು ತೀರ್ಮಾನಿಸುವನು. ಅಧ್ಯಾಯವನ್ನು ನೋಡಿ |