Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:10 - ಕನ್ನಡ ಸಮಕಾಲಿಕ ಅನುವಾದ

10 “ಆರು ವರ್ಷ ನಿಮ್ಮ ಭೂಮಿಗೆ ಬೀಜ ಹಾಕಿ, ಅದರ ಬೆಳೆಯನ್ನು ಕೂಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆರು ವರ್ಷ ನಿಮ್ಮ ಹೊಲವನ್ನು ಬಿತ್ತನೆಮಾಡಿ ಅದರ ಬೆಳೆಯನ್ನು ತೆಗೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಆರು ವರ್ಷ ನಿಮ್ಮ ಹೊಲಗದ್ದೆಗಳಲ್ಲಿ ಬಿತ್ತನೆಮಾಡಿ ಬೆಳೆತೆಗೆದುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆರು ವರುಷ ನಿಮ್ಮ ಹೊಲದಲ್ಲಿ ಬೀಜಬಿತ್ತಿ ಅದರ ಬೆಳೆಯನ್ನು ತೆಗೆದುಕೊಂಡು ಏಳನೆಯ ವರುಷದಲ್ಲಿ ಆ ಭೂವಿುಯನ್ನು ಬೀಳುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಆರು ವರ್ಷ ನಿಮ್ಮ ಭೂಮಿಯಲ್ಲಿ ಬೀಜಬಿತ್ತಿ ಬೆಳೆಯನ್ನು ಬೆಳೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:10
6 ತಿಳಿವುಗಳ ಹೋಲಿಕೆ  

ಆದರೆ ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು, ಅದನ್ನು ಬೀಳುಬಿಡಬೇಕು. ಆಗ ನಿಮ್ಮ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ. ಅವರು ಬಿಟ್ಟದ್ದನ್ನು ಕಾಡುಮೃಗಗಳು ತಿನ್ನಲಿ. ನಿಮ್ಮ ದ್ರಾಕ್ಷಿತೋಟದ, ಓಲಿವ್ ಮರಗಳ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು.


ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,


ಅಷ್ಟುಮಾತ್ರವಲ್ಲದೆ, ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ತೆಗೆದುಕೊಂಡು ಬರಲಿಲ್ಲ. ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ನಮಗೆ ಸ್ವಾಧೀನಕ್ಕೆ ಕೊಡಲಿಲ್ಲ. ಈ ಮನುಷ್ಯರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ!” ಎಂದರು.


ಬೇರೆ ದೇಶದ ಜನರು ಸಬ್ಬತ್ ದಿನದಲ್ಲಿ ಸರಕುಗಳನ್ನೂ ಧಾನ್ಯವನ್ನೂ ಮಾರಲು ತೆಗೆದುಕೊಂಡು ಬಂದರೆ, ನಾವು ಅವುಗಳನ್ನು ಸಬ್ಬತ್ ದಿನದಲ್ಲಾದರೂ, ಪರಿಶುದ್ಧ ದಿನದಲ್ಲಾದರೂ ಅವರಿಂದ ಕೊಂಡುಕೊಳ್ಳುವುದಿಲ್ಲ. ಮತ್ತು ನಾವು ಏಳನೆಯ ವರ್ಷದಲ್ಲಿ ಭೂಮಿ ಕೆಲಸ ಮಾಡುವುದನ್ನು ಬಿಡುತ್ತೇವೆ ಮತ್ತು ಎಲ್ಲಾ ಸಾಲಗಳನ್ನು ರದ್ದುಗೊಳಿಸುತ್ತೇವೆ.


ನಿಮ್ಮ ದೇಶದಲ್ಲಿರುವ ಹುಟ್ಟುವಳಿಯೆಲ್ಲಾ ನಿಮ್ಮ ಪಶು ಮತ್ತು ಕಾಡುಮೃಗಗಳಿಗೆ ಆಹಾರವಾಗಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು