ವಿಮೋಚನಕಾಂಡ 23:14 - ಕನ್ನಡ ಸಮಕಾಲಿಕ ಅನುವಾದ14 “ವರ್ಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀವು ವರ್ಷಕ್ಕೆ ಮೂರಾವರ್ತಿ ನನಗೆ ಹಬ್ಬಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ನೀವು ವರ್ಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನೀವು ವರುಷಕ್ಕೆ ಮೂರಾವರ್ತಿ ನನಗೆ ಜಾತ್ರೆ ಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಪ್ರತಿವರ್ಷ ನೀವು ಮೂರುಜಾತ್ರೆಗಳನ್ನು ಮಾಡಬೇಕು. ಅಧ್ಯಾಯವನ್ನು ನೋಡಿ |
“ ‘ಆದರೆ ದೇಶದ ಜನರು ನಿಶ್ಚಿತ ಹಬ್ಬಗಳಲ್ಲಿ ಯೆಹೋವ ದೇವರ ಮುಂದೆ ಬರುವಾಗ ಉತ್ತರದ ಬಾಗಿಲಿನಿಂದ ಪ್ರವೇಶಿಸಿ ಆರಾಧಿಸಿದ ಮೇಲೆ ಅವನು ದಕ್ಷಿಣದ ಬಾಗಿಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ಮತ್ತು ದಕ್ಷಿಣ ಬಾಗಿಲಿನ ಮಾರ್ಗವಾಗಿ ಪ್ರವೇಶಿಸುವವನು ಉತ್ತರ ಬಾಗಿಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ದಕ್ಷಿಣದ ಬಾಗಿಲಿನ ಮಾರ್ಗವಾಗಿ ಪ್ರವೇಶಿಸಿದ ಬಾಗಿಲಿನ ಮಾರ್ಗವಾಗಿಯೇ ತಿರುಗಿ ಹೊರಗೆ ಹೋಗಬಾರದು. ಆದರೆ ಅದಕ್ಕೆ ಎದುರಾಗಿರುವ ಬಾಗಿಲಿನಿಂದ ಹೊರಗೆ ಹೋಗಬೇಕು.