ವಿಮೋಚನಕಾಂಡ 23:28 - ಕನ್ನಡ ಸಮಕಾಲಿಕ ಅನುವಾದ28 ಹಿವ್ವಿಯರು, ಕಾನಾನ್ಯರು ಮತ್ತು ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳಹಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅದಲ್ಲದೆ ಕಡಜದ ಹುಳಗಳನ್ನು ನಿಮಗೆ ಮುಂಚಿತವಾಗಿ ಕಳುಹಿಸಿ ಹಿವ್ವಿಯರು, ಕಾನಾನ್ಯರು, ಹಿತ್ತಿಯರು ನಿಮ್ಮ ಮುಂದೆ ನಿಲ್ಲದಂತೆ ಅವು ಅವರನ್ನು ಓಡಿಸಿಬಿಡುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನಿಮಗೆ ಮುಂಚಿತವಾಗಿ ಕಣಜದ ಹುಳುಗಳನ್ನು ಕಳಿಸುವೆನು. ಅವು, ಆ ಹಿವ್ವಿಯರು, ಕಾನಾನ್ಯರು ಹಾಗೂ ಹಿತ್ತಿಯರು ನಿಮ್ಮ ಮುಂದೆ ನಿಲ್ಲದಂತೆ ಓಡಿಸಿ ಬಿಡುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅದಲ್ಲದೆ ಕಡಜದ ಹುಳಗಳನ್ನು ನಿಮ್ಮ ಮುಂಚಿತವಾಗಿ ಕಳುಹಿಸುವೆನು; ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಮುಂದೆ ನಿಲ್ಲದಂತೆ ಅವು ಅವರನ್ನು ಓಡಿಸಿಬಿಡುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನಾನು ನಿಮ್ಮ ಮುಂದೆ ಹೆದ್ದುಂಬಿಯನ್ನು ಕಳುಹಿಸುವೆನು. ನಿಮ್ಮ ವೈರಿಗಳಾದ ಹಿವ್ವಿಯರನ್ನು ಕಾನಾನ್ಯರನ್ನು ಮತ್ತು ಹಿತ್ತಿಯರನ್ನು ಅದು ಬಲವಂತದಿಂದ ಅಟ್ಟಿಬಿಡುವುದು. ಅಧ್ಯಾಯವನ್ನು ನೋಡಿ |