ವಿಮೋಚನಕಾಂಡ 23:30 - ಕನ್ನಡ ಸಮಕಾಲಿಕ ಅನುವಾದ30 ನೀವು ಅಭಿವೃದ್ಧಿಯಾಗಿ ದೇಶವನ್ನು ಸ್ವತಂತ್ರಿಸಿಕೊಳ್ಳುವವರೆಗೆ ಸ್ವಲ್ಪ ಸ್ವಲ್ಪವಾಗಿ ಹೊರಡಿಸುತ್ತಿರುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನೀವು ಅಭಿವೃದ್ಧಿಯಾಗಿ ದೇಶದಲ್ಲೆಲ್ಲಾ ತುಂಬಿಕೊಳ್ಳುವ ತನಕ ಅವರನ್ನು ಸ್ವಲ್ಪ ಸ್ವಲ್ಪವಾಗಿ ಹೊರಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ನೀವು ಅಭಿವೃದ್ಧಿಯಾಗಿ ನಾಡಿನಲ್ಲೆಲ್ಲಾ ತುಂಬಿಕೊಳ್ಳುವ ತನಕ ಅವರನ್ನು ಸ್ವಲ್ಪ ಸ್ವಲ್ಪವಾಗಿ ಹೊರಡಿಸುತ್ತಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನೀವು ಅಭಿವೃದ್ಧಿಯಾಗಿ ದೇಶದಲ್ಲೆಲ್ಲಾ ತುಂಬಿಕೊಳ್ಳುವ ತನಕ ಅವರನ್ನು ಸ್ವಲ್ಪಸ್ವಲ್ಪವಾಗಿ ಹೊರಡಿಸುತ್ತಿರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆದ್ದರಿಂದ ನೀವು ಅಭಿವೃದ್ಧಿಯಾಗಿ ದೇಶದಲ್ಲೆಲ್ಲಾ ತುಂಬಿಕೊಳ್ಳುವತನಕ ಅವರನ್ನು ಸ್ವಲ್ಪ ಸ್ವಲ್ಪವಾಗಿ ಹೊರದೂಡುವೆನು. ಅಧ್ಯಾಯವನ್ನು ನೋಡಿ |