ವಿಮೋಚನಕಾಂಡ 25:11 - ಕನ್ನಡ ಸಮಕಾಲಿಕ ಅನುವಾದ11 ಅದನ್ನು ಶುದ್ಧ ಬಂಗಾರದಿಂದ ಒಳಗೂ ಹೊರಗೂ ಹೊದಿಸಬೇಕು. ಅದರ ಸುತ್ತಲೂ ಬಂಗಾರದ ತೋರಣವನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಚೊಕ್ಕ ಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಹಾಗೂ ಒಳಗಡೆಯೂ ಹೊದಿಸಬೇಕು. ಅದರ ಮೇಲೆ ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅಪ್ಪಟ ಬಂಗಾರದ ತಗಡುಗಳನ್ನು ಅದರ ಹೊರಗಡೆ ಮತ್ತು ಒಳಗಡೆ ಹೊದಿಸಿರಬೇಕು. ಅದರ ಮೇಲೆ ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಚೊಕ್ಕಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಒಳಗಡೆಯೂ ಹೊದಿಸಬೇಕು. ಅದರ ಮೇಲೆ ಸುತ್ತಲೂ ಚಿನ್ನದ ಗೋಟು ಕಟ್ಟಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅದರ ಹೊರಮೈಯನ್ನು ಮತ್ತು ಒಳಮೈಯನ್ನು ಅಪ್ಪಟ ಬಂಗಾರದಿಂದ ಹೊದಿಸಬೇಕು. ಪೆಟ್ಟಿಗೆಯ ಅಂಚುಗಳ ಸುತ್ತಲೂ ಚಿನ್ನದ ಗೋಟು ಕಟ್ಟಿಸಬೇಕು. ಅಧ್ಯಾಯವನ್ನು ನೋಡಿ |