ವಿಮೋಚನಕಾಂಡ 25:26 - ಕನ್ನಡ ಸಮಕಾಲಿಕ ಅನುವಾದ26 ಇದಲ್ಲದೆ ಆ ಮೇಜಿಗೆ ಬಂಗಾರದ ನಾಲ್ಕು ಬಳೆಗಳನ್ನು ಮಾಡಿ, ಅವುಗಳನ್ನು ಅದರ ನಾಲ್ಕು ಕಾಲುಗಳಲ್ಲಿರುವ ನಾಲ್ಕು ಮೂಲೆಗಳಿಗೆ ಜೋಡಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿಗೆ ಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿಗೆ ಹಾಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಲ್ಲಿ ಹಚ್ಚಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಬಳಿಕ ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿಗೆ ಜೋಡಿಸಬೇಕು. ಅಧ್ಯಾಯವನ್ನು ನೋಡಿ |