ವಿಮೋಚನಕಾಂಡ 25:28 - ಕನ್ನಡ ಸಮಕಾಲಿಕ ಅನುವಾದ28 ಮೇಜನ್ನು ಹೊರುವುದಕ್ಕಾಗಿ ಕೋಲುಗಳನ್ನು, ತೋರಣವನ್ನು ಜಾಲಿ ಮರದಿಂದ ಮಾಡಿ, ಬಂಗಾರದಿಂದ ಹೊದಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳಿಂದಲೇ ಮೇಜನ್ನು ಎತ್ತಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆ ದೊಣ್ಣೆಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು. ಇವುಗಳಿಂದಲೇ ಆ ಮೇಜನ್ನು ಎತ್ತಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು. ಇವುಗಳಿಂದಲೇ ಮೇಜನ್ನು ಎತ್ತಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡನ್ನು ಹೊದಿಸಬೇಕು. ಅಧ್ಯಾಯವನ್ನು ನೋಡಿ |