Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:3 - ಕನ್ನಡ ಸಮಕಾಲಿಕ ಅನುವಾದ

3 “ನೀನು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು: “ಚಿನ್ನ, ಬೆಳ್ಳಿ, ಕಂಚು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು ಯಾವುವೆಂದರೆ, ಚಿನ್ನ, ಬೆಳ್ಳಿ, ಹಾಗೂ ತಾಮ್ರ ಎಂಬ ಲೋಹಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನೀನು ಅವರಿಂದ ಸ್ವೀಕರಿಸತಕ್ಕ ಕಾಣಿಕೆಗಳು ಇವು: ಚಿನ್ನ, ಬೆಳ್ಳಿ, ತಾಮ್ರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು ಯಾವವಂದರೆ - ಚಿನ್ನ ಬೆಳ್ಳಿ ತಾಮ್ರ ಎಂಬ ಲೋಹಗಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜನರಿಂದ ನೀನು ಸ್ವೀಕರಿಸಬೇಕಾದ ವಸ್ತುಗಳ ಪಟ್ಟಿ ಇಲ್ಲಿದೆ: ಚಿನ್ನ, ಬೆಳ್ಳಿ, ತಾಮ್ರ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:3
5 ತಿಳಿವುಗಳ ಹೋಲಿಕೆ  

ಆ ದೇಶದಲ್ಲಿ ನಿಮಗೆ ಆಹಾರಕ್ಕೆ ಕೊರತೆ ಇರುವುದಿಲ್ಲ. ಅಲ್ಲಿ ಯಾವುದರ ಕೊರತೆ ನಿಮಗೆ ಆಗದು. ಅದರ ಕಲ್ಲುಗಳಲ್ಲಿ ಕಬ್ಬಿಣವನ್ನೂ, ಅದರ ಬೆಟ್ಟಗಳಲ್ಲಿ ತಾಮ್ರದ ಗಣಿಗಳನ್ನೂ ಅಗೆಯಬಹುದು.


ಕಬ್ಬಿಣವನ್ನು ಭೂಮಿಯಿಂದ ತೆಗೆಯುತ್ತಾರೆ; ಅದಿರನ್ನು ತಾಮ್ರವಾಗಲು ಕರಗಿಸುತ್ತಾರೆ.


“ನನಗೆ ಕಾಣಿಕೆಗಳನ್ನು ತೆಗೆದುಕೊಂಡು ಬರುವಂತೆ ಇಸ್ರಾಯೇಲರ ಸಂಗಡ ಮಾತನಾಡು. ಯಾರ ಹೃದಯದಲ್ಲಿ ಕಾಣಿಕೆ ಕೊಡಬೇಕೆಂಬ ಪ್ರೇರಣೆ ಹುಟ್ಟುತ್ತದೋ, ಅಂಥವರ ಕಾಣಿಕೆಯನ್ನು ನೀನು ತೆಗೆದುಕೊಳ್ಳಬೇಕು.


ನೀಲಿ, ಧೂಮ್ರ, ರಕ್ತವರ್ಣದಾರಗಳು, ನಾರುಬಟ್ಟೆಗಳು, ಮೇಕೆಯ ಕೂದಲು,


ಅವರು ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರವನ್ನು ಮತ್ತು ನಯವಾದ ನಾರುಬಟ್ಟೆಯನ್ನು ಹೊಸೆದು ಉಪಯೋಗಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು