ವಿಮೋಚನಕಾಂಡ 26:13 - ಕನ್ನಡ ಸಮಕಾಲಿಕ ಅನುವಾದ13 ಗುಡಾರದ ಪರದೆಗಳ ಉದ್ದದಲ್ಲಿ ಈಚೆ ಆಚೆ ಮಿಕ್ಕಿದ ಮೊಳವು ಗುಡಾರದ ಈಚೆ ಆಚೆಯಲ್ಲಿ ಅದನ್ನು ಮುಚ್ಚುವುದಕ್ಕಾಗಿ ತೂಗಾಡಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹೊದಿಕೆಯ ಪರದೆಗಳ ಉದ್ದದಲ್ಲಿ ಈ ಕಡೆ ಒಂದು ಮೊಳವೂ, ಆ ಕಡೆ ಒಂದು ಮೊಳವೂ ಹೆಚ್ಚಾಗಿರುವುದು. ಅದು ಒಳಗಣ ಗುಡಾರವನ್ನು ಮುಚ್ಚುವಂತೆ ಈ ಕಡೆಯೂ ಆ ಕಡೆಯೂ ತೂಗಾಡುವಂತಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಹೊದಿಕೆಯ ಬಟ್ಟೆಗಳ ಉದ್ದದಲ್ಲಿ ಈ ಕಡೆ ಒಂದು ಮೊಳ ಆ ಕಡೆ ಒಂದು ಮೊಳ ಹೆಚ್ಚಾಗಿರುತ್ತದೆ. ಅವು ಒಳಗಿನ ಗುಡಾರವನ್ನು ಮುಚ್ಚುವಂತೆ ಈ ಕಡೆಯೂ ಆ ಕಡೆಯೂ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಹೊದಿಕೆಯ ಬಟ್ಟೆಗಳ ಉದ್ದದಲ್ಲಿ ಈ ಕಡೆ ಒಂದು ಮೊಳವೂ ಆ ಕಡೆ ಒಂದು ಮೊಳವೂ ಹೆಚ್ಚಾಗಿರುವದಷ್ಟೆ; ಅದು ಒಳಗಣ ಗುಡಾರವನ್ನು ಮುಚ್ಚುವಂತೆ ಈ ಕಡೆಯೂ ಆ ಕಡೆಯೂ ಇರಲಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಪಾರ್ಶ್ವಗಳಲ್ಲಿ ಈ ಗುಡಾರದ ಪರದೆಗಳು, ಪವಿತ್ರಗುಡಾರದ ಕೆಳಗಣ ಅಂಚುಗಳಿಂದ ಕೆಳಗೆ ಒಂದು ಮೊಳದಷ್ಟು ತೂಗಾಡುವವು. ಆದ್ದರಿಂದ ಈ ಡೇರೆಯು ಸಂಪೂರ್ಣವಾಗಿ ಪವಿತ್ರಗುಡಾರವನ್ನು ಮುಚ್ಚಿಕೊಳ್ಳುವುದು. ಅಧ್ಯಾಯವನ್ನು ನೋಡಿ |