ವಿಮೋಚನಕಾಂಡ 26:17 - ಕನ್ನಡ ಸಮಕಾಲಿಕ ಅನುವಾದ17 ಒಂದು ಚೌಕಟ್ಟಿಗೆ ಒಂದಕ್ಕೊಂದು ಸರಿಯಾದ ಅಂತರದಲ್ಲಿ ಎರಡು ಕೈಗಳನ್ನು ಮಾಡಬೇಕು. ಅದೇ ಪ್ರಕಾರ ಗುಡಾರದ ಎಲ್ಲಾ ಚೌಕಟ್ಟುಗಳಿಗೆ ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಪ್ರತಿಯೊಂದು ಚೌಕಟ್ಟು ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವು ಪಟ್ಟಿಗಳುಳ್ಳದ್ದಾಗಿರಬೇಕು. ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆಯೇ ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟು ಎರಡು ನಿಲವು ಪಟ್ಟಿಗಳುಳ್ಳದ್ದಾಗಿರಬೇಕು. ಗುಡಾರದ ಎಲ್ಲ ಚೌಕಟ್ಟುಗಳನ್ನು ಹಾಗೇ ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಪ್ರತಿಯೊಂದು ಚೌಕಟ್ಟೂ ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವು ಪಟ್ಟಿಗಳುಳ್ಳದ್ದಾಗಿರಬೇಕು. ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆ ಮಾಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಪ್ರತಿ ಚೌಕಟ್ಟನ್ನು ಮಾಡುವುದಕ್ಕೆ ಎರಡು ಕಡೆಯ ಕೋಲುಗಳನ್ನು ಅಡ್ಡಪಟ್ಟಿಗಳೊಂದಿಗೆ ಒಟ್ಟಾಗಿ ಜೋಡಿಸಬೇಕು. ಪವಿತ್ರಗುಡಾರದ ಎಲ್ಲಾ ಚೌಕಟ್ಟುಗಳು ಒಂದೇ ರೀತಿಯಾಗಿರಬೇಕು. ಅಧ್ಯಾಯವನ್ನು ನೋಡಿ |