ವಿಮೋಚನಕಾಂಡ 26:24 - ಕನ್ನಡ ಸಮಕಾಲಿಕ ಅನುವಾದ24 ಈ ಮೂಲೆಗಳನ್ನು ಅಡಿಯಲ್ಲಿ ಜೋಡಿಸಿರಬೇಕು. ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿರಬೇಕು. ಇದೇ ರೀತಿಯಲ್ಲಿ ಅವು ಎರಡು ಮೂಲೆಗಳಲ್ಲಿ ಎರಡಕ್ಕೂ ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವುಗಳನ್ನು ಅಡಿಯಿಂದ ತುದಿಯವರೆಗೂ ಜೋಡಿಸಿರಬೇಕು. ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿರಬೇಕು. ಹಾಗೆ ಎರಡು ಮೂಲೆಗಳಿಗೂ ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅವು ಬುಡದಿಂದ ತುದಿಯವರೆಗೂ, ಅಂದರೆ ಮೊದಲನೆಯ ಬಳೆಯ ತನಕ ಜೋಡಿಸಿರಬೇಕು. ಹಾಗೆ ಎರಡು ಮೂಲೆಗಳಿಗೂ ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅವು ಬುಡದಿಂದ ತುದಿಯವರೆಗೂ ಅಂದರೆ ಮೊದಲನೆಯ ಬಳೆಯ ತನಕ ಜೋಡಿಸಿರಬೇಕು. ಹಾಗೆ ಎರಡು ಮೂಲೆಗಳಿಗೂ ಮಾಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಮೂಲೆಗಳಲ್ಲಿರುವ ಚೌಕಟ್ಟುಗಳು ಕೆಳಗಿನ ಭಾಗದಲ್ಲಿ ಒಟ್ಟಾಗಿ ಜೋಡಿಸಿರಬೇಕು. ತುದಿಯಲ್ಲಿ ಒಂದು ಬಳೆಯು ಚೌಕಟ್ಟುಗಳನ್ನು ಒಟ್ಟಾಗಿ ಹಿಡಿದುಕೊಂಡಿರುವುದು. ಎರಡು ಮೂಲೆಗಳಿಗೂ ಅದೇ ರೀತಿಯಾಗಿ ಮಾಡಿಸಬೇಕು. ಅಧ್ಯಾಯವನ್ನು ನೋಡಿ |