ವಿಮೋಚನಕಾಂಡ 26:3 - ಕನ್ನಡ ಸಮಕಾಲಿಕ ಅನುವಾದ3 ಐದು ಪರದೆಗಳನ್ನು ಒಂದಕ್ಕೊಂದು ಜೋಡಿಸಬೇಕು ಮತ್ತು ಇನ್ನುಳಿದ ಐದು ಪರದೆಗಳನ್ನೂ ಒಂದಕ್ಕೊಂದು ಜೋಡಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಐದೈದು ಬಟ್ಟೆಯ ಪರದೆಗಳನ್ನು ಒಂದೊಂದಾಗಿ ಜೋಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇಂತಹ ಐದೈದು ಬಟ್ಟೆಗಳನ್ನು ಒಂದೊಂದಾಗಿ ಜೋಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಐದೈದು ಬಟ್ಟೆಗಳನ್ನು ಒಂದೊಂದಾಗಿ ಜೋಡಿಸಬೇಕು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಪರದೆಗಳನ್ನು ಒಟ್ಟಾಗಿ ಜೋಡಿಸಿ ಎರಡು ಭಾಗಗಳನ್ನಾಗಿ ಮಾಡಬೇಕು. ಒಂದು ಭಾಗದಲ್ಲಿ ಐದು ಪರದೆಗಳನ್ನೂ ಇನ್ನೊಂದು ಭಾಗದಲ್ಲಿ ಐದು ಪರದೆಗಳನ್ನೂ ಒಟ್ಟಾಗಿ ಜೋಡಿಸಬೇಕು. ಅಧ್ಯಾಯವನ್ನು ನೋಡಿ |