ವಿಮೋಚನಕಾಂಡ 26:32 - ಕನ್ನಡ ಸಮಕಾಲಿಕ ಅನುವಾದ32 ಜಾಲಿ ಮರದ ನಾಲ್ಕು ಸ್ತಂಭಗಳನ್ನು ಮಾಡಿ, ಬಂಗಾರ ತಗಡುಗಳಿಂದ ಅವುಗಳನ್ನು ಹೊದಿಸಿದರು. ಅವುಗಳಿಗೆ ಬಂಗಾರದ ಕೊಂಡಿಗಳನ್ನು ಮಾಡಿ, ಬೆಳ್ಳಿಯ ನಾಲ್ಕು ಗದ್ದಿಗೇ ಕಲ್ಲುಗಳ ಮೇಲೆ ಊರಿಕೊಂಡಿರುವ ಜಾಲಿ ಮರದ ಸ್ತಂಭಗಳಲ್ಲಿ ಅದನ್ನು ತೂಗು ಹಾಕಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ, ಚಿನ್ನದ ತಗಡುಗಳನ್ನು ಹೊದಿಸಿ, ನಾಲ್ಕು ಬೆಳ್ಳಿಯ ಗದ್ದಿಗೆ ಕಲ್ಲುಗಳನ್ನು ಮೇಲೆ ನಿಲ್ಲಿಸಿ ಚಿನ್ನದ ಕೊಂಡಿಗಳಿಂದ ಆ ಪರದೆಯನ್ನು ಆ ನಾಲ್ಕು ಕಂಬಗಳಿಗೆ ಸಿಕ್ಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ, ಚಿನ್ನದ ತಗಡುಗಳನ್ನು ಹೊದಿಸಿ, ನಾಲ್ಕು ಬೆಳ್ಳಿಯ ಗದ್ದಿಗೇ ಕಲ್ಲುಗಳ ಮೇಲೆ ನಿಲ್ಲಿಸಿ ಚಿನ್ನದ ಕೊಂಡಿಗಳಿಂದ ಆ ತೆರೆಯನ್ನು ಆ ನಾಲ್ಕು ಕಂಬಗಳಿಗೆ ಸಿಕ್ಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ ಚಿನ್ನದ ತಗಡುಗಳನ್ನು ಹೊದಿಸಿ ನಾಲ್ಕು ಬೆಳ್ಳಿಯ ಗದ್ದಿಗೇ ಕಲ್ಲುಗಳ ಮೇಲೆ ನಿಲ್ಲಿಸಿ ಚಿನ್ನದ ಕೊಂಡಿಗಳಿಂದ ಆ ತೆರೆಯನ್ನು ಆ ನಾಲ್ಕು ಕಂಬಗಳಿಗೆ ಸಿಕ್ಕಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ ಅವುಗಳನ್ನು ಚಿನ್ನದಿಂದ ಹೊದಿಸಬೇಕು. ನಾಲ್ಕು ಕಂಬಗಳ ಮೇಲೆ ಚಿನ್ನದಿಂದ ಮಾಡಿದ ಕೊಂಡಿಗಳನ್ನು ಹಾಕಿಸಬೇಕು. ಕಂಬಗಳ ಕೆಳಗೆ ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಹಾಕಿಸಬೇಕು. ಬಳಿಕ ಚಿನ್ನದ ಕೊಂಡಿಗಳಲ್ಲಿ ಪರದೆಯನ್ನು ತೂಗುಹಾಕಿಸಬೇಕು. ಅಧ್ಯಾಯವನ್ನು ನೋಡಿ |