Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 26:4 - ಕನ್ನಡ ಸಮಕಾಲಿಕ ಅನುವಾದ

4 ಕೊನೆಯ ಪರದೆಯ ಅಂಚಿನ ಒಂದು ಜೋಡಣೆಯ ಸ್ಥಳದಲ್ಲಿ ನೀಲಿ ದಾರಿನ ಕುಣಿಕೆಗಳನ್ನು ಮಾಡಿ, ಎರಡನೆಯ ಜೋಡಣೆಯ ಕಟ್ಟಕಡೆಯ ಪರದೆಯ ಅಂಚಿನಲ್ಲಿಯೂ ಅದೇ ಪ್ರಕಾರ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಈ ಎರಡು ಜೋಡಣೆಗಳಲ್ಲಿ ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಎರಡು ಜೋಡನೆಗಳಲ್ಲಿ ಒಂದೊಂದರ ಕೊನೇ ಬಟ್ಟೆಯ ಅಂಚಿನಲ್ಲಿ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಈ ಎರಡು ಜೋಡನೆಗಳಲ್ಲಿ ಒಂದೊಂದರ ಕೊನೇಬಟ್ಟೆಯ ಅಂಚಿನಲ್ಲಿ ನೀಲಿದಾರದಿಂದ ಕುಣಿಕೆಗಳನ್ನು ಮಾಡಿಸಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಒಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿ ಕುಣಿಕೆಗಳನ್ನು ನೀಲಿ ಬಟ್ಟೆಯಿಂದ ಮಾಡಬೇಕು; ಇನ್ನೊಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿಯೂ ಅದೇ ರೀತಿ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 26:4
5 ತಿಳಿವುಗಳ ಹೋಲಿಕೆ  

ಅವರು ಕೊನೆಯ ಒಂದು ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು, ಜೋಡಣೆಯಲ್ಲಿರುವ ಕೊನೆಯ ಎರಡನೆಯ ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು ಮಾಡಿದರು.


ಒಂದು ಪರದೆಯನ್ನು ಜೋಡಿಸುವ ಸ್ಥಳದಲ್ಲಿ ಇರುವ ಇನ್ನೊಂದು ಪರದೆಯ ಕೊನೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಬೇಕು. ಆ ಕುಣಿಕೆಗಳು ಒಂದಕ್ಕೊಂದು ಎದುರುಬದುರಾಗಿ ಹಿಡಿದುಕೊಳ್ಳುವವುಗಳಾಗಿರಬೇಕು.


ಐದು ಪರದೆಗಳನ್ನು ಒಂದಕ್ಕೊಂದು ಜೋಡಿಸಬೇಕು ಮತ್ತು ಇನ್ನುಳಿದ ಐದು ಪರದೆಗಳನ್ನೂ ಒಂದಕ್ಕೊಂದು ಜೋಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು