ವಿಮೋಚನಕಾಂಡ 26:7 - ಕನ್ನಡ ಸಮಕಾಲಿಕ ಅನುವಾದ7 “ಇದಲ್ಲದೆ ನೀನು ಗುಡಾರದ ಮೇಲೆ ಹೊದಿಸುವುದಕ್ಕಾಗಿ ಮೇಕೆಯ ಕೂದಲಿನಿಂದ ಹನ್ನೊಂದು ಪರದೆಗಳನ್ನು ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಈ ಗುಡಾರದ ಮೇಲೆ ಹೊದಿಸುವುದಕ್ಕಾಗಿ ಆಡಿನ ರೋಮದಿಂದ ಹನ್ನೊಂದು ಪರದೆಗಳನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಈ ಗುಡಾರದ ಮೇಲೆ ಹೊರಿಸುವುದಕ್ಕಾಗಿ ಆಡು ಕೂದಲಿನ ಹನ್ನೊಂದು ತಾನು ಬಟ್ಟೆಗಳನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಈ ಗುಡಾರದ ಮೇಲೆ ಹೊದಿಸುವದಕ್ಕಾಗಿ ಆಡುಕೂದಲಿನ ಹನ್ನೊಂದು ತಾನು ಬಟ್ಟೆಗಳನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ಪವಿತ್ರಗುಡಾರದ ಮೇಲೆ ಹೊದಿಸುವುದಕ್ಕೆ ಇನ್ನೊಂದು ಗುಡಾರವನ್ನು ಮಾಡಿಸಬೇಕು. ಈ ಗುಡಾರವನ್ನು ಹನ್ನೊಂದು ಪರದೆಗಳಿಂದ ಮಾಡಿಸಬೇಕು. ಈ ಪರದೆಗಳು ಆಡುಕೂದಲಿನಿಂದ ಮಾಡಲ್ಪಟ್ಟಿರಬೇಕು. ಅಧ್ಯಾಯವನ್ನು ನೋಡಿ |