ವಿಮೋಚನಕಾಂಡ 27:17 - ಕನ್ನಡ ಸಮಕಾಲಿಕ ಅನುವಾದ17 ಅಂಗಳದ ಸುತ್ತಲಿರುವ ಸ್ತಂಭಗಳಿಗೆಲ್ಲಾ ಬೆಳ್ಳಿಯ ಕಟ್ಟುಗಳು, ಬೆಳ್ಳಿಯ ಕೊಂಡಿಗಳು ಮತ್ತು ಗದ್ದಿಗೇ ಕಲ್ಲುಗಳು ಕಂಚಿನದ್ದಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅಂಗಳದ ಸುತ್ತಲಿರುವ ಎಲ್ಲಾ ಕಂಬಗಳಿಗೂ, ಬೆಳ್ಳಿಯ ಪಟ್ಟಿಗಳೂ, ಬೆಳ್ಳಿಯ ಕೊಂಡಿಗಳೂ, ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅಂಗಳದ ಸುತ್ತಲಿರುವ ಎಲ್ಲ ಕಂಬಗಳಿಗೂ ಬೆಳ್ಳಿಯ ಕಟ್ಟುಗಳು, ಬೆಳ್ಳಿಯ ಕೊಂಡಿಗಳು ಹಾಗು ತಾಮ್ರದ ಗದ್ದುಗೇ ಕಲ್ಲುಗಳು ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅಂಗಳದ ಸುತ್ತಲಿರುವ ಎಲ್ಲಾ ಕಂಬಗಳಿಗೂ ಬೆಳ್ಳಿಯ ಕಟ್ಟುಗಳೂ ಬೆಳ್ಳಿಯ ಕೊಂಡಿಗಳೂ ತಾಮ್ರದ ಗದ್ದಿಗೇಕಲ್ಲುಗಳೂ ಇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅಂಗಳದ ಸುತ್ತಲಿರುವ ಕಂಬಗಳನ್ನೆಲ್ಲ ಬೆಳ್ಳಿಯ ಪರದೆ ಕೋಲುಗಳೊಡನೆ ಜೋಡಿಸಬೇಕು. ಕಂಬಗಳ ಕೊಂಡಿಗಳನ್ನು ಬೆಳ್ಳಿಯಿಂದಲೂ ಕಂಬಗಳ ಗದ್ದಿಗೇಕಲ್ಲುಗಳನ್ನು ತಾಮ್ರದಿಂದಲೂ ಮಾಡಿಸಬೇಕು. ಅಧ್ಯಾಯವನ್ನು ನೋಡಿ |