Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:13 - ಕನ್ನಡ ಸಮಕಾಲಿಕ ಅನುವಾದ

13 ನೀನು ಬಂಗಾರದ ಜವೆಗಳನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ರತ್ನಗಳನ್ನು ಜೋಡಿಸುವುದಕ್ಕೆ ಚಿನ್ನದ ಸರಿಗೆಯನ್ನು ಹೆಣೆದು ಗೂಡುಗಳನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆ ರತ್ನಗಳನ್ನು ಖಚಿಸಿಡುವುದಕ್ಕೆ ಚಿನ್ನದ ಸರಿಗೆಯನ್ನು ಹೆಣೆದು ಗೂಡುಗಳನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 [ಆ ರತ್ನಗಳನ್ನು ಖಚಿಸಿಡುವದಕ್ಕೆ] ಚಿನ್ನದ ಸರಿಗೆಯನ್ನು ಹೆಣೆದು ಗೂಡುಗಳನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಏಫೋದಿನಲ್ಲಿ ಕಲ್ಲುಗಳು ಬಿಗಿಯಾಗಿ ಹಿಡಿದುಕೊಂಡಿರಲು ಉತ್ತಮ ಚಿನ್ನವನ್ನು ಉಪಯೋಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:13
4 ತಿಳಿವುಗಳ ಹೋಲಿಕೆ  

ಶಿಲ್ಪಿಗನು ಕಲ್ಲಿನ ಮೇಲೆ ಮುದ್ರೆ ಕೆತ್ತುವ ಪ್ರಕಾರ, ಆ ಎರಡೂ ರತ್ನಗಳ ಮೇಲೆ ಇಸ್ರಾಯೇಲರ ಮಕ್ಕಳ ಹೆಸರುಗಳನ್ನು ಕೆತ್ತಿಸಿ, ಅವುಗಳನ್ನು ಬಂಗಾರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು.


ಹೊಸೆದ ಹಗ್ಗದಂತೆ ಶುದ್ಧ ಬಂಗಾರದ ಎರಡು ಸರಪಣಿಗಳನ್ನು ಹೆಣಿಗೆ ಕೆಲಸದಿಂದ ಮಾಡಿ, ಆ ಹೆಣೆದ ಸರಪಣಿಗಳ ಕೊನೆಗಳನ್ನು ಜವೆಗಳಿಗೆ ಸೇರಿಸಿಬೇಕು.


ಬಂಗಾರದ ಆ ಎರಡು ಜವೆಗಳನ್ನು ಮಾಡಿ, ಆ ಎರಡು ಬಳೆಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿದರು.


ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಂದರೆ ಏಫೋದಿನ ಕೆಲಸದ ಹಾಗೆಯೇ ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು