Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:16 - ಕನ್ನಡ ಸಮಕಾಲಿಕ ಅನುವಾದ

16 ಅದು ಗೇಣು ಉದ್ದ, ಒಂದು ಗೇಣು ಅಗಲ ಮತ್ತು ಇದು ಎರಡು ಪದರುಳ್ಳದ್ದಾಗಿ ಚಚ್ಚೌಕವಾಗಿಯೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅದು ಒಂದು ಗೇಣುದ್ದವಾಗಿಯೂ ಮತ್ತು ಒಂದು ಗೇಣಗಲವಾಗಿಯೂ ಎರಡು ಪದರುಳ್ಳದ್ದಾಗಿ ಚಚ್ಚೌಕವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅದು ಒಂದು ಗೇಣು ಉದ್ದ, ಒಂದು ಗೇಣು ಅಗಲ ಹಾಗು ಎರಡು ಪದರುಳ್ಳದ್ದಾಗಿ ಚಚ್ಚೌಕವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅದು ಒಂದು ಗೇಣುದ್ದವಾಗಿಯೂ ಒಂದು ಗೇಣಗಲವಾಗಿಯೂ ಎರಡು ಪದರುಳ್ಳದ್ದಾಗಿ ಚಚ್ಚೌಕವಾಗಿರಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅದು ಚೌಕವಾಗಿದ್ದು ಒಂಭತ್ತು ಇಂಚು ಉದ್ದವಾಗಿಯೂ ಒಂಭತ್ತು ಇಂಚು ಅಗಲವಾಗಿಯೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:16
3 ತಿಳಿವುಗಳ ಹೋಲಿಕೆ  

“ದೇವನಿರ್ಣಯ ಮಾಡುವ ಆತನ ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಂದರೆ ಏಫೋದಿನ ಕೆಲಸದ ಹಾಗೆಯೇ ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಿಸಬೇಕು.


ನಂತರ ಅದರಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಜೋಡಿಸಬೇಕು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಫಟಿಕಗಳಿರಬೇಕು.


ನಂತರ ಅದರಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಜೋಡಿಸಿದರು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಪಟಿಕಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು