ವಿಮೋಚನಕಾಂಡ 28:19 - ಕನ್ನಡ ಸಮಕಾಲಿಕ ಅನುವಾದ19 ಮೂರನೆಯ ಸಾಲಿನಲ್ಲಿ ಸುವರ್ಣರತ್ನ, ಗೋಮೇಧಿಕ ಮತ್ತು ಧೂಮ್ರಮಣಿಗಳಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಮೂರನೆಯ ಸಾಲಿನಲ್ಲಿ ಸುವರ್ಣರತ್ನ, ಸುಗಂಧಿ ಮತ್ತು ಪದ್ಮರಾಗಗಳು ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಮೂರನೆಯ ಸಾಲಿನಲ್ಲಿ ಸುವರ್ಣ ರತ್ನ, ಗೋಮೇಧಕ ಹಾಗು ಧೂಮ್ರಮಣಿಗಳನ್ನು; ಮತ್ತು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಮೂರನೆಯ ಸಾಲಿನಲ್ಲಿ ಸುವರ್ಣರತ್ನ ಗೋಮೇಧಕ ಧೂಮ್ರಮಣಿಗಳನ್ನೂ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಮೂರನೆಯ ಸಾಲಿನಲ್ಲಿ ಸುವರ್ಣರತ್ನ, ಗೋಮೇಧಕ ಮತ್ತು ಧೂಮ್ರಮಣಿಗಳಿರಬೇಕು. ಅಧ್ಯಾಯವನ್ನು ನೋಡಿ |