ವಿಮೋಚನಕಾಂಡ 28:31 - ಕನ್ನಡ ಸಮಕಾಲಿಕ ಅನುವಾದ31 “ಏಫೋದಿನ ನಿಲುವಂಗಿಯನ್ನೆಲ್ಲಾ ನೀಲಿ ಬಣ್ಣದ ಬಟ್ಟೆಯಿಂದ ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಮಹಾಯಾಜಕನು ಏಫೋದ್ ಕವಚದ ಸಂಗಡ ಧರಿಸಿಕೊಳ್ಳಬೇಕಾದ ಮೇಲಂಗಿಯನ್ನು ನೀನು ನೀಲಿಬಣ್ಣದ ಬಟ್ಟೆಯಿಂದಲೇ ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 “ಪ್ರಧಾನ ಯಾಜಕನು ಎಫೋದ್ ಕವಚದ ಸಂಗಡ ತೊಟ್ಟುಕೊಳ್ಳಬೇಕಾದ ಮೇಲಂಗಿಯನ್ನು ನೀಲಿ ಬಣ್ಣದ ಬಟ್ಟೆಯಿಂದ ಮಾಡಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಮಹಾಯಾಜಕನು ಕವಚದ ಸಂಗಡ ತೊಟ್ಟುಕೊಳ್ಳಬೇಕಾದ ಮೇಲಂಗಿಯನ್ನು ನೀನು ನೀಲಿಬಣ್ಣದ ಬಟ್ಟೆಯಿಂದಲೇ ಮಾಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 “ಏಫೋದಿನ ಒಳಗೆ ಹಾಕಿಕೊಳ್ಳಲು ಒಂದು ನಿಲುವಂಗಿಯನ್ನು ನೀಲಿಬಟ್ಟೆಯಿಂದ ಮಾಡಿಸಬೇಕು. ಅಧ್ಯಾಯವನ್ನು ನೋಡಿ |