ವಿಮೋಚನಕಾಂಡ 28:42 - ಕನ್ನಡ ಸಮಕಾಲಿಕ ಅನುವಾದ42 “ಅವರ ಬೆತ್ತಲೆಯನ್ನು ಮುಚ್ಚುವ ಹಾಗೆ ನಾರಿನ ಚಡ್ಡಿಗಳನ್ನು ಮಾಡಿಸು. ಅವು ಸೊಂಟದಿಂದ ತೊಡೆಯವರೆಗೆ ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಅದಲ್ಲದೆ ಅವರ ನಗ್ನತೆಯನ್ನು ಮರೆಮಾಡುವುದಕ್ಕಾಗಿ ಅವರಿಗೆ ಸೊಂಟದಿಂದ ತೊಡೆಯ ತನಕ ಇರುವ ನಾರಿನ ಚಡ್ಡಿಗಳನ್ನು ಸಣಬಿನ ದಾರದಿಂದ ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಅದೂ ಅಲ್ಲದೆ ಅವರ ಗುಪ್ತಾಂಗ ಕಾಣಿಸದಂತೆ ಸೊಂಟದಿಂದ ತೊಡೆಯ ತನಕ ನಾರಿನ ಚಡ್ಡಿಗಳನ್ನು ಮಾಡಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಅದಲ್ಲದೆ ಅವರ ರಹಸ್ಯಾಂಗವು ಕಾಣಿಸದಂತೆ ಸೊಂಟದಿಂದ ತೊಡೆಯ ತನಕ ಇರುವ ನಾರಿನ ಚಡ್ಡಿಗಳನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 “ಯಾಜಕರಿಗೆ ಒಳಗಿನ ಉಡುಪುಗಳನ್ನು ಮಾಡಲು ನಾರುಬಟ್ಟೆಯನ್ನು ಉಪಯೋಗಿಸು. ಈ ಒಳಗಿನ ಉಡುಪುಗಳು ಅವರನ್ನು ಸೊಂಟದಿಂದ ತೊಡೆಯವರೆಗೆ ಮುಚ್ಚುವುದು. ಅಧ್ಯಾಯವನ್ನು ನೋಡಿ |