ವಿಮೋಚನಕಾಂಡ 29:15 - ಕನ್ನಡ ಸಮಕಾಲಿಕ ಅನುವಾದ15 “ನೀನು ಒಂದು ಟಗರನ್ನು ಸಹ ತೆಗೆದುಕೊಳ್ಳಬೇಕು. ಆರೋನನು ಮತ್ತು ಅವನ ಪುತ್ರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ತರುವಾಯ ನೀನು ಆ ಟಗರುಗಳಲ್ಲಿ ಒಂದನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇದಾದ ಬಳಿಕ ಆ ಟಗರುಗಳಲ್ಲಿ ಒಂದನ್ನು ತೆಗೆದುಕೊ. ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟ ನಂತರ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ತರುವಾಯ ನೀನು ಆ ಟಗರುಗಳಲ್ಲಿ ಒಂದನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟ ನಂತರ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ತರುವಾಯ ಆರೋನನಿಗೂ ಅವನ ಪುತ್ರರಿಗೂ ತಮ್ಮ ಕೈಗಳನ್ನು ಒಂದು ಟಗರಿನ ತಲೆಯ ಮೇಲೆ ಇಡಬೇಕೆಂದು ಹೇಳು. ಅಧ್ಯಾಯವನ್ನು ನೋಡಿ |