Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:19 - ಕನ್ನಡ ಸಮಕಾಲಿಕ ಅನುವಾದ

19 “ಆ ಇನ್ನೊಂದು ಟಗರನ್ನು ನೀನು ತಂದಾಗ, ಆರೋನನೂ ಅವನ ಪುತ್ರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆ ಮೇಲೆ ನೀನು ಎರಡನೆಯ ಟಗರನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅನಂತರ ಎರಡನೆಯ ಟಗರನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ಮೇಲೆ ತಮ್ಮ ಕೈಗಳನ್ನು ಇಟ್ಟ ನಂತರ ಅದನ್ನು ವಧಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಮೇಲೆ ನೀನು ಎರಡನೆಯ ಟಗರನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಮತ್ತೊಂದು ಟಗರಿನ ಮೇಲೆ ತಮ್ಮ ಕೈಗಳನ್ನಿಡಲು ಆರೋನನಿಗೂ ಅವನ ಪುತ್ರರಿಗೂ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:19
5 ತಿಳಿವುಗಳ ಹೋಲಿಕೆ  

ಇವುಗಳನ್ನು ಒಂದೇ ಬುಟ್ಟಿಯಲ್ಲಿ ಇಟ್ಟುಕೊಂಡು ಹೋರಿ ಮತ್ತು ಎರಡು ಟಗರುಗಳ ಸಂಗಡ ತೆಗೆದುಕೊಂಡು ಬರಬೇಕು.


ತರುವಾಯ ನೀನು ಅದನ್ನು ವಧಿಸಿ, ಅದರ ರಕ್ತವನ್ನು ಆರೋನನ ಮತ್ತು ಅವನ ಪುತ್ರರ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿ, ಆ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.


ದಹನಬಲಿ ಅರ್ಪಿಸುವವನು ತನ್ನ ಕೈಯನ್ನು ಆ ಪ್ರಾಣಿಯ ತಲೆಯ ಮೇಲೆ ಇಡಬೇಕು. ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವುದು.


ಅವನು ಅರ್ಪಿಸಬೇಕಾದ ಆ ಪ್ರಾಣಿಯನ್ನು ಯೆಹೋವ ದೇವರ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈ ಇಡಬೇಕು. ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು