ವಿಮೋಚನಕಾಂಡ 29:3 - ಕನ್ನಡ ಸಮಕಾಲಿಕ ಅನುವಾದ3 ಇವುಗಳನ್ನು ಒಂದೇ ಬುಟ್ಟಿಯಲ್ಲಿ ಇಟ್ಟುಕೊಂಡು ಹೋರಿ ಮತ್ತು ಎರಡು ಟಗರುಗಳ ಸಂಗಡ ತೆಗೆದುಕೊಂಡು ಬರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಗೋದಿಯ ಹಿಟ್ಟಿನಿಂದ ಮಾಡಿಸಿ ಒಂದೇ ಪುಟ್ಟಿಯಲ್ಲಿ ತುಂಬಿಸಬೇಕು. ಆ ನಂತರ ಆ ಪುಟ್ಟಿಯನ್ನು, ಹೋರಿಯನ್ನು ಮತ್ತು ಎರಡು ಟಗರುಗಳೊಂದಿಗೆ ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಮೇಲೆ ಆ ಪುಟ್ಟಿಯನ್ನು, ಆ ಹೋರಿಯನ್ನು ಹಾಗು ಟಗರುಗಳನ್ನು ತಂದಿಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಮೇಲೆ ಆ ಪುಟ್ಟಿಯನ್ನೂ ಆ ಹೋರಿಯನ್ನೂ ಟಗರುಗಳನ್ನೂ ತಂದಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಬಳಿಕ ಆ ಬುಟ್ಟಿಯನ್ನು ಆರೋನನಿಗೂ ಮತ್ತು ಅವನ ಪುತ್ರರಿಗೂ ಕೊಡು. ಅದೇ ಸಮಯದಲ್ಲಿ ಹೋರಿಯನ್ನು ಮತ್ತು ಎರಡು ಟಗರುಗಳನ್ನು ಅವರಿಗೆ ಕೊಡು. ಅಧ್ಯಾಯವನ್ನು ನೋಡಿ |