ವಿಮೋಚನಕಾಂಡ 29:5 - ಕನ್ನಡ ಸಮಕಾಲಿಕ ಅನುವಾದ5 ತರುವಾಯ ಆ ವಸ್ತ್ರಗಳನ್ನು ತೆಗೆದುಕೊಂಡು ಆರೋನನಿಗೆ ಅಂಗಿಯನ್ನೂ ಏಫೋದಿನ ನಿಲುವಂಗಿಯನ್ನೂ ಏಫೋದನ್ನೂ ಎದೆಪದಕವನ್ನೂ ತೊಡಿಸಿ, ಏಫೋದಿನ ಕಲಾತ್ಮಕವಾದ ನಡುಕಟ್ಟಿನಿಂದ ಅವನ ನಡುವನ್ನೂ ಕಟ್ಟಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ವಸ್ತ್ರಗಳನ್ನು ತೆಗೆದುಕೊಂಡು ಒಳ ಅಂಗಿಯನ್ನು ಏಫೋದ್ ಕವಚದ ಸಂಗಡ ತೊಟ್ಟುಕೊಳ್ಳತಕ್ಕ ನಿಲುವಂಗಿಯನ್ನೂ, ಏಫೋದ್ ಕವಚವನ್ನು ಎದೆಯ ಪದಕವನ್ನೂ ಆರೋನನಿಗೆ ತೊಡಿಸಿ ಏಫೋದ್ ಕವಚದ ಕಸೂತಿ ಹಾಕಿದ ನಡುಕಟ್ಟನ್ನು ಕಟ್ಟಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ತರುವಾಯ ಆರೋನನಿಗೆ ಆ ವಸ್ತ್ರಗಳನ್ನು ಅಂದರೆ, ನಿಲುವಂಗಿಯನ್ನು, ಕವಚದೊಳಗೆ ತೊಟ್ಟುಕೊಳ್ಳಬೇಕಾದ ನಿಲುವಂಗಿಯನ್ನು, ಎಫೋದ್ ಕವಚವನ್ನು, ಎದೆಕವಚವನ್ನು ತೊಡಿಸಿ, ಕವಚದ ಕಸೂತಿ ನಡುಕಟ್ಟನ್ನು ಕಟ್ಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆ ವಸ್ತ್ರಗಳನ್ನು ಅಂದರೆ ನಿಲುವಂಗಿಯನ್ನೂ ಕವಚದ ಸಂಗಡ ತೊಟ್ಟುಕೊಳ್ಳತಕ್ಕ ಮೇಲಂಗಿಯನ್ನೂ ಕವಚವನ್ನೂ ಚೀಲದ ಪದಕವನ್ನೂ ಆರೋನನಿಗೆ ತೊಡಿಸಿ ಕವಚದ ವಿಚಿತ್ರವಾದ ನಡುಕಟ್ಟನ್ನು ಕಟ್ಟಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ವಿಶೇಷವಾದ ಬಟ್ಟೆಗಳನ್ನು ಆರೋನನಿಗೆ ತೊಡಿಸು. ಹೆಣೆದ ಅಂಗಿಯನ್ನು ಮತ್ತು ಏಫೋದಿನೊಡನೆ ಧರಿಸತಕ್ಕ ದೈವನಿರ್ಣಯದ ಪದಕವನ್ನು ಅವನಿಗೆ ತೊಡಿಸು. ಬಳಿಕ ಅಂದವಾದ ನಡುಕಟ್ಟನ್ನು ಅವನಿಗೆ ಕಟ್ಟು. ಅಧ್ಯಾಯವನ್ನು ನೋಡಿ |