ವಿಮೋಚನಕಾಂಡ 3:3 - ಕನ್ನಡ ಸಮಕಾಲಿಕ ಅನುವಾದ3 ಆಗ ಮೋಶೆಯು, “ನಾನು ಹೋಗಿ ಆ ವಿಚಿತ್ರ ನೋಟವನ್ನೂ ಪೊದೆಯು ಏಕೆ ಸುಟ್ಟುಹೋಗಲಿಲ್ಲವೆಂಬುದನ್ನೂ ನೋಡುವೆನು,” ಎಂದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಮೋಶೆ, “ಇದೇನು ಆಶ್ಚರ್ಯ! ಪೊದೆಯು ಸುಟ್ಟು ಹೋಗುತ್ತಿಲ್ಲವಲ್ಲಾ! ಇದನ್ನು ಹತ್ತಿರಕ್ಕೆ ಹೋಗಿ ನೋಡುವೆನು” ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಮೋಶೆ, “ಇದೇನು ಆಶ್ಚರ್ಯ! ಪೊದೆ ಸುಟ್ಟುಹೋಗದೆ ಇರುವುದಕ್ಕೆ ಕಾರಣವೇನು? ನಾನು ಹತ್ತಿರ ಹೋಗಿ ತಿಳಿದುಕೊಳ್ಳುತ್ತೇನೆ,” ಎಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಮೋಶೆ - ನಾನು ದಾರಿ ಬಿಟ್ಟು ಈ ಆಶ್ಚರ್ಯವನ್ನು ನೋಡಿ ಪೊದೆಯು ಸುಟ್ಟು ಹೋಗದೆ ಇರುವದಕ್ಕೆ ಕಾರಣವನ್ನು ತಿಳುಕೊಳ್ಳುವೆನು ಅಂದುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಪೊದೆಯು ಉರಿಯುತ್ತಿದ್ದರೂ ಸುಟ್ಟುಹೋಗದಿರುವುದಕ್ಕೆ ಕಾರಣವೇನೆಂದು ತಿಳಿದುಕೊಳ್ಳಲು ಮೋಶೆಯು ಪೊದೆಯ ಸಮೀಪಕ್ಕೆ ಹೋಗತೊಡಗಿದನು. ಅಧ್ಯಾಯವನ್ನು ನೋಡಿ |