ವಿಮೋಚನಕಾಂಡ 30:14 - ಕನ್ನಡ ಸಮಕಾಲಿಕ ಅನುವಾದ14 ಲೆಕ್ಕಿತರಾದವರಲ್ಲಿ ಇಪ್ಪತ್ತು ವರ್ಷದವರೂ ಅದಕ್ಕೂ ಹೆಚ್ಚು ಪ್ರಾಯವುಳ್ಳವರೂ ಯೆಹೋವ ದೇವರಿಗೆ ಕಾಣಿಕೆಯನ್ನು ಕೊಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಲೆಕ್ಕ ಮಾಡಿದವರಲ್ಲಿ ಇಪ್ಪತ್ತು ವರ್ಷದವರೂ ಹಾಗೂ ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳವರೂ ಆ ಕಾಣಿಕೆಯನ್ನು ಯೆಹೋವನಿಗೆ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಜನಗಣತಿಯಲ್ಲಿ ಸೇರಿಸಲಾದ ಇಪ್ಪತ್ತು ವರ್ಷದ ಹಾಗು ಅದಕ್ಕೂ ಹೆಚ್ಚು ವಯಸ್ಸಿನವರು ಈ ತೆರಿಗೆಯನ್ನು ನನಗೆ ಕಟ್ಟಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಲೆಕ್ಕಿಸಲ್ಪಟ್ಟವರಲ್ಲಿ ಸೇರಿದವರೊಳಗೆ ಇಪ್ಪತ್ತು ವರುಷದವರೂ ಅದಕ್ಕೆ ಹೆಚ್ಚಿನ ವಯಸ್ಸುಳ್ಳವರೂ ಆ ಕಪ್ಪವನ್ನು ಯೆಹೋವನಿಗೆ ಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಲೆಕ್ಕಿಸಲ್ಪಟ್ಟವರಲ್ಲಿ ಇಪ್ಪತ್ತು ವರ್ಷದವರೂ ಅದಕ್ಕೆ ಮೇಲ್ಪಟ್ಟವರೂ ಈ ಕಾಣಿಕೆಯನ್ನು ಯೆಹೋವನಿಗೆ ಕೊಡಬೇಕು. ಅಧ್ಯಾಯವನ್ನು ನೋಡಿ |