Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:21 - ಕನ್ನಡ ಸಮಕಾಲಿಕ ಅನುವಾದ

21 ಅವರು ಸಾಯದ ಹಾಗೆ ತಮ್ಮ ಕೈಕಾಲುಗಳನ್ನು ತೊಳೆದುಕೊಳ್ಳಬೇಕು. ಇದೇ ಅವನಿಗೂ ಅವನ ಸಂತತಿಯವರಿಗೂ ತಲತಲಾಂತರಗಳಲ್ಲಿ ನಿತ್ಯವಾದ ಕಟ್ಟಳೆಯಾಗಿರಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ತೊಳೆದುಕೊಳ್ಳದೆ ಬಂದರೆ ಮರಣ ಶಿಕ್ಷೆಯಾಗುವುದು. ಇದು ಅವನಿಗೂ ಮತ್ತು ಅವನ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ತೊಳೆದುಕೊಳ್ಳದೆ ಬಂದರೆ ಸಾಯುವರು. ಇದು ಅವನಿಗೂ ಅವನ ಸಂತತಿಯವರಿಗೂ ಶಾಶ್ವತವಾದ ನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ತೊಳಕೊಳ್ಳದೆ ಬಂದರೆ ಸತ್ತಾರು. ಇದು ಅವನಿಗೂ ಅವನ ಸಂತತಿಯವರಿಗೂ ಶಾಶ್ವತ ನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಳ್ಳುವುದರಿಂದ ಅವರು ಸಾಯುವುದಿಲ್ಲ. ಆರೋನನಿಗೂ ಅವನ ಸಂತತಿಯವರಿಗೂ ಇದು ಶಾಶ್ವತವಾದ ನಿಯಮ. ತಲೆಮಾರುಗಳವರೆಗೆ ಆರೋನನ ಸಂತತಿಯವರಿಗೆಲ್ಲಾ ಇದೇ ಕಟ್ಟಳೆಯಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:21
4 ತಿಳಿವುಗಳ ಹೋಲಿಕೆ  

ಆರೋನನೂ ಅವನ ಪುತ್ರರೂ ದೇವದರ್ಶನದ ಗುಡಾರಕ್ಕೆ ಬರುವ ಸಮಯದಲ್ಲಿಯೂ ಪರಿಶುದ್ಧ ಸ್ಥಳದಲ್ಲಿ ಸೇವೆ ಮಾಡುವುದಕ್ಕೆ ಬಲಿಪೀಠದ ಸಮೀಪಕ್ಕೆ ಬರುವ ಸಮಯದಲ್ಲಿಯೂ ದೋಷವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. “ಇದೇ ಆರೋನನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.


ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ಇಸ್ರಾಯೇಲರಿಗೆ ಮತ್ತು ಅವರ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರಬೇಕು.


ಅವರು ದೇವದರ್ಶನದ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆ ಮಾಡುವುದಕ್ಕೂ, ಬೆಂಕಿಯಿಂದ ಯೆಹೋವ ದೇವರಿಗೆ ದಹನಬಲಿಯನ್ನು ಅರ್ಪಿಸುವುದಕ್ಕೂ ಬಲಿಪೀಠದ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದುಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು