Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:22 - ಕನ್ನಡ ಸಮಕಾಲಿಕ ಅನುವಾದ

22 ಯೆಹೋವ ದೇವರು ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇದಲ್ಲದೆ ಯೆಹೋವನು ಮೋಶೆಗೆ ಪುನಃ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇದೂ ಅಲ್ಲದೆ ಸರ್ವೇಶ್ವರ ಮೋಶೆಗೆ ಇಂತೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅದಲ್ಲದೆ ಯೆಹೋವನು ಮೋಶೆಗೆ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:22
6 ತಿಳಿವುಗಳ ಹೋಲಿಕೆ  

ಅವರು ಸಾಯದ ಹಾಗೆ ತಮ್ಮ ಕೈಕಾಲುಗಳನ್ನು ತೊಳೆದುಕೊಳ್ಳಬೇಕು. ಇದೇ ಅವನಿಗೂ ಅವನ ಸಂತತಿಯವರಿಗೂ ತಲತಲಾಂತರಗಳಲ್ಲಿ ನಿತ್ಯವಾದ ಕಟ್ಟಳೆಯಾಗಿರಬೇಕು,” ಎಂದರು.


“ಉತ್ತಮವಾದ ತೈಲಗಳನ್ನು ಆರು ಕಿಲೋಗ್ರಾಂ ಸ್ವಚ್ಛವಾದ ರಕ್ತಬೋಳವು, ಇದರ ಅರ್ಧದಷ್ಟು ಮೂರು ಕಿಲೋಗ್ರಾಂ ಸುಗಂಧವಾದ ಲವಂಗಚಕ್ಕೆಯನ್ನು ಮತ್ತು ಮೂರು ಕಿಲೋಗ್ರಾಂ ಸುಗಂಧವಾದ ಬಜೆಯನ್ನು,


“ಯಾಜಕನಾದ ಆರೋನನ ಮಗ ಎಲಿಯಾಜರನ ಕೆಲಸ ಯಾವುದೆಂದರೆ, ದೀಪದ ಎಣ್ಣೆಯೂ, ಸುಗಂಧ ಧೂಪವೂ, ನಿತ್ಯದ ಧಾನ್ಯ ಸಮರ್ಪಣೆಯೂ, ಅಭಿಷೇಕದ ತೈಲವೂ, ಸಮಸ್ತ ಗುಡಾರವೂ, ಅದರಲ್ಲಿರುವ ಸಕಲವೂ, ಪರಿಶುದ್ಧ ಸ್ಥಳದಲ್ಲಿರುವ ಅದರ ಸಾಮಗ್ರಿಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.”


ಧೂಪವೇದಿಯನ್ನು, ಅದರ ಕೋಲುಗಳನ್ನು, ಅಭಿಷೇಕಿಸುವ ತೈಲವನ್ನು, ಪರಿಮಳ ಧೂಪವನ್ನು, ಗುಡಾರದ ಬಾಗಿಲಿನ ಪರದೆಯನ್ನು,


ಅನಂತರ ಅವರು ಸುಗಂಧಕಾರನ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮತ್ತು ಪರಿಮಳ ದ್ರವ್ಯದಿಂದ ಶುದ್ಧವಾದ ಧೂಪವನ್ನು ತಯಾರಿಸಿದರು.


ಚಿನ್ನದ ಬಲಿಪೀಠವನ್ನು, ಅಭಿಷೇಕಿಸುವ ತೈಲವನ್ನು, ಪರಿಮಳ ಧೂಪವನ್ನು, ಗುಡಾರದ ಬಾಗಿಲಿನ ಪರದೆಯನ್ನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು